Wednesday, October 5, 2022

ಮಂಗಳೂರು- ಕಾಸರಗೋಡಿನ ಗಡಿನಾಡ ಜನರಿಗೆ ಶುಭ ಸುದ್ದಿ ನೀಡಿದ ಸಚಿವ ಕೊಟಾ..

ಮಂಗಳೂರು- ಕಾಸರಗೋಡಿನ ಗಡಿನಾಡ ಜನರಿಗೆ ಶುಭ ಸುದ್ದಿ ನೀಡಿದ ಸಚಿವ ಕೊಟಾ..

ಮಂಗಳೂರು : ಮಂಗಳೂರು- ಕಾಸರಗೋಡಿನ ಗಡಿನಾಡ ಜನರಿಗೆ ಶುಭ ಸುದ್ದಿ ನೀಡಿದ್ದಾರೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ.

ಮಂಗಳೂರಿನಲ್ಲಿ ಕೆಲಸ ಮಾಡುವ ಮತ್ತು ದಿನ ನಿತ್ಯದ ಅಗತ್ಯ ಕಾರ್ಯಗಳಿಗೆ ನಗರವನ್ನು ಆಶ್ರಯಿಸಿರುವ ಗಡಿನಾಡಿನ ಜನರಿಗೆ ಜಿಲ್ಲೆ ಪ್ರವೇಶಿಸಲು ಅಗತ್ಯವಿರುವ ಪಾಸ್‌ ಗಳನ್ನು ನೀಡಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಮಂಗಳೂರು ಹಾಗೂ ಕಾಸರಗೋಡು ನಡುವಿನ ತಲಪಾಡಿ ಗಡಿಯಲ್ಲಿ, ಈ ಹಿಂದೆ ಸುಮಾರು 1500 ಸಾರ್ವಜನಿಕರು ನಿತ್ಯ ಪ್ರಯಾಣದ ಪಾಸ್ ಹೊಂದಿದ್ದು, ಅವರೆಲ್ಲರ ಪಾಸ್ ಗಳಿಗೆ ಪುನರ್ ಮಾನ್ಯತೆ ನೀಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸಚಿವ ಕೋಟಾ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಚಿವರು ಅಧಿಕೃತವಾಗಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...