Saturday, August 20, 2022

ಸಚಿವ ಕೋಟಾ ಸಾರ್ವಜನಿಕ ಸಂಪರ್ಕ ಕಚೇರಿ ಮಂಗಳೂರಿನಲ್ಲಿ ಕಾರ್ಯಾರಂಭ

ಮಂಗಳೂರು: ನಗರದ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಸಂಕೀರ್ಣದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯು ನಿನ್ನೆಯಿಂದ ಕಾರ್ಯಾರಂಭವಾಗಿದೆ.


ಸಚಿವರ ಆಪ್ತ ಸಹಾಯಕ ಪರಮೇಶ್ವರ್ ಭಂಡಾರಿ (8660425866) ಕಚೇರಿಯಲ್ಲಿ ಲಭ್ಯರಿದ್ದು, ಅಹವಾಲು ಸ್ವೀಕರಿಸಲಿದ್ದಾರೆ.

ಸಚಿವರ ಕಚೇರಿಯ ಸದುಪಯೋಗ ಪಡೆದುಕೊಳ್ಳುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics