Monday, July 4, 2022

ಬಂಟ್ವಾಳದಲ್ಲಿ ಔಷಧಿ ತರಲು ಹೋದ ವೃದ್ಧೆ ನಾಪತ್ತೆ

ಬಂಟ್ವಾಳ: ಔಷಧಿ ತರಲು ಪೇಟೆಗೆ ಬಂದ ವೃದ್ದೆಯೋರ್ವರು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಶಾಂತಿ ಪಲ್ಕೆ ನಿವಾಸಿ ವೆಂಕಮ್ಮ ಮೂಲ್ಯ (65) ಅವರು ಕಾಣೆಯಾದ ವೃದ್ದೆ. ಅವರು ಜುಲೈ 9 ರಂದು ಬೆಳಿಗ್ಗೆ ಔಷಧಿ ತರಲು ಮೆಲ್ಕಾರ್‌ಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ವಾಪಸು ಮನೆಗೆ ಬಂದಿಲ್ಲ ಎಂದು ಮನೆಯವರು ದೂರು ನೀಡಿದ್ದಾರೆ.
ಇವರ ಮಾಹಿತಿ ಸಿಕ್ಕಿದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ತಿಳಿಸುವುಂತೆ ಪೊಲೀಸರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...

ಉಡುಪಿಯ ಸಿನಿ ಶೆಟ್ಟಿಗೆ ಒಲಿದ ‘2022 ನೇ ಮಿಸ್ ಇಂಡಿಯಾ’ ಕಿರೀಟ

ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ...

ಕೆರೆಗೆ ಬಿದ್ದ ಹಾಲಿನ ವಾಹನ-ನೀರುಪಾಲಾದ ಲೀಟರ್‌ಗಟ್ಟಲೆ ಹಾಲು

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಹಾಲು ತುಂಬಿಸಿಕೊಂಡು ಹೋಗುತ್ತಿದ್ದ ವಾಹನ ಕೆರೆಯಲ್ಲಿ ಮುಳುಗಿದ ಘಟನೆ ದಾವಣಗೆರೆಯ ಚೆನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ದೇವರಹಳ್ಳಿ ಕೆರೆಯಲ್ಲಿ...