Thursday, November 26, 2020

ಹಿಂದೂ ದಲಿತ ಶಾಸಕನ ಮೇಲೆ ಮತಾಂಧರ ಹಲ್ಲೆ, ಗೋಲಿಬಾರ್ ಸರಿಯಾದ ಕ್ರಮ: ಡಾ.ಭರತ್ ಶೆಟ್ಟಿ

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ ಭಾರತದಲ್ಲಿ ಕರಾಳ ಅಧ್ಯಾಯ ಬರೆದ  ನವೆಂಬರ್ 26.11. 2008ರ ಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು,...

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ ಮಂಗಳೂರು: ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಭಾಜಪಾ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಹಲವು...

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..!

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..! ಉಡುಪಿ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ‌ ಘಟ‌ನೆ ನಿನ್ನೆ ನಡೆದಿದೆ. ಉಡುಪಿ ತಾಲೂಕಿನ ಮಲ್ಪೆಯಲ್ಲಿ‌ ಈ‌ ಘಟನೆ‌...

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..!

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..! ಬ್ರೆಝಿಲ್:   ಹೆದ್ದಾರಿಯಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 37 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬ್ರೆಜಿಲ್ ನಲ್ಲಿ  ನಡೆದಿದೆ.ಬ್ರೆಜಿಲ್ ನ ಸಾವೋಪೋಲೋ...

ಭೀಕರ ನಿವಾರ್ ಚಂಡಮಾರುತ: ಚೆನ್ನೈನಲ್ಲಿ ಐವರು ಬಲಿ..!

ಭೀಕರ ನಿವಾರ್ ಚಂಡಮಾರುತ: ಚೆನ್ನೈನಲ್ಲಿ ಐವರು ಬಲಿ..! ಚೆನ್ನೈ: ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿಗೆ ನಿವಾರ್ ಚಂಡಮಾರುತ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5ಮಂದಿ ಸಾವನ್ನಪ್ಪಿದ್ದಾರೆ...

ಸುರತ್ಕಲ್ ಆ.12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕಮರ್ಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.


ಮತಾಂಧರು ಮಹಿಳೆ ಪೇದೆಗಳೂ ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಬೆಂಕಿ ಹಚ್ಚಿ ಸಾಯಿಸಲು ಮುಂದಾಗಿದ್ದರು. ದಲಿತ ಹಿಂದೂ ಶಾಸಕನ ಮನೆ,ಆಸ್ತಿ ಹಾನಿ ಮಾಡಿದ್ದಾರೆ. ಇಂತಹವರ ವಿರುದ್ದ ಕ್ಷಮೆಯಿಲ್ಲದ ಕಠಿಣ ಕಾರ್ಯಾಚರಣೆ ಅಗತ್ಯ. ಈ ಗಲಭೆ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದರ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ.

ಮತಾಂಧರನ್ನು ಗುರುತಿಸಿ ಅವರಿಂದ ಆಸ್ತಿ ನಷ್ಟದ ಪರಿಹಾರ ವಶಕ್ಕೆ ಪಡೆಯಬೇಕು. ಇದರ ಜತೆ ಹಿಂದೂಗಳ ಆರಾಧ್ಯ ದೇವನಾದ ಶ್ರೀಕೃಷ್ಣನನ್ನು ಅತ್ಯಾಚಾರಿ ಎಂದು ಬಿಂಬಿಸಿದ್ದು ಎಷ್ಟು ಸರಿ ಇದೆಲ್ಲದ ಮೇಲೆ ಕೂಲಂಕುಷ ತನಿಖೆಯಾಗಬೇಕಿದೆ. ಕಾನೂನು, ಪೊಲೀಸ್ ಇಲಾಖೆ ಇರುವಾಗ ತಪ್ಪಿತಸ್ಥರ ವಿರುದ್ದ ದೂರು ನೀಡಿ ಒತ್ತಾಯಿಸುವ ಬದಲು ಏಕಾ ಏಕಿ ಗುಂಪು ಸೇರಿ ಶಾಸಕರ ಮನೆ ಮೇಲೆ, ಇದೀಗ ಕೊರೊನಾ ವೈರಸ್ ವಿರುದ್ದ ಸೆಣೆಸುತ್ತಾ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿರುವ ಕಾನೂನು ವಾರಿಯರ್ಸ್ ಆದ ಪೊಲೀಸರ ಮೇಲೆ, ಇಲಾಖೆಯ ವಾಹನಗಳ ಮೇಲೆ ಬೆಂಕಿ ಹಚ್ಚಿ ಮತಾಂಧರು ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದಿದ್ದಾರೆ.


ಮಾಜಿ ಸಚಿವ ಯು.ಟಿ ಖಾದರ್ ಎಸ್ಡಿಪಿಐ ಬಿಜೆಪಿಯ ರಾಜಕೀಯ ದಾಳ ಎಂದಿದ್ದಾರೆ. ಆದರೆ ದಲಿತ ಶಾಸಕನನ್ನು ನಿಂದಿಸಿ ಅವರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಮೌನ ಏಕೆ.ಯು.ಟಿ ಖಾದರ್ ಮೊದಲು ಮತಾಂಧರ ಶಕ್ತಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಿ ಎಂದು ತಿರುಗೇಟು ನೀಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.