Friday, August 12, 2022

ಅಕ್ರಮ ಗೋಸಾಗಾಟ ತಡೆಯಲು ಖಡಕ್‌ ಖಾಕಿಗೆ ಖಡಕ್‌ ಸೂಚನೆ ಕೊಟ್ಟ ಶಾಸಕ ಕಾಮತ್‌

ಮಂಗಳೂರು: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್‌ ಕಾಮತ್ ಸೂಚನೆ ನೀಡಿದ್ದಾರೆ.


ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಕೇರಳ – ಕರ್ನಾಟಕದಲ್ಲಿ ಅಕ್ರಮವಾಗಿ ಕಾರ್ಯಚರಿಸುವ ಕಸಾಯಿ ಖಾತೆಗಳನ್ನು ನಿರ್ಮಿಸಿ ಗೋಹತ್ಯೆ ನಡೆಸುವ ಕುರಿತು ದೂರುಗಳು ಕೇಳಿಬರುತ್ತಿರುವ ಕಾರಣ ಅಂತಹ ಕಸಾಯಿಖಾನೆಗಳಿದ್ದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕಾಮತ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಅಕ್ರಮವಾಗಿ ಗೋಸಾಗಾಟ ಮಾಡುವವ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯೋನ್ಮುಖರಾಗಬೇಕು.

ಜಿಲ್ಲೆಯಲ್ಲಿ ತರುವ ಕೃತ್ಯಗಳಿಗೆ ಆಸ್ಪದ ನೀಡಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...