Friday, August 19, 2022

ಸುಳ್ಯ: ಟೇಬಲ್‌ನಲ್ಲಿ ಇಟ್ಟಿದ್ದ ಮೊಬೈಲ್ ಸ್ಫೋಟ-ಯುವತಿ ಅಪಾಯದಿಂದ ಪಾರು

ಸುಳ್ಯ: ಟೇಬಲ್ ನಲ್ಲಿ ಇಟ್ಟಿದ್ದ ಮೊಬೈಲ್ ಏಕಾಏಕಿ ಸ್ಪೋಟಗೊಂಡಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜೂ.2 ರಂದು ನಡೆದಿದೆ.


ಬೆಳ್ಳಾರೆಯ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ ಯುವತಿ ಆನ್‌ಲೈನ್‌ ಮೂಲಕ ರೆಡ್ ಮಿ ನೋಟ್ 8 ಎನ್ನುವ ಮೊಬೈಲ್ ಸೆಟ್ಟನ್ನು ಖರೀದಿಸಿದ್ದರು.

ಆದರೆ ಕಳೆದ ಎರಡು ದಿನಗಳ ಹಿಂದೆ ಇವರ ಮೊಬೈಲ್ ನಲ್ಲಿ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯ ಮೊಬೈಲ್ ಅಂಗಡಿಗೆ ರಿಪೇರಿಗೆಂದು ನೀಡಿದ್ದರು.

ಇವರು ಹೊಟೇಲ್‌ನಲ್ಲಿ ಟೇಬಲ್‌ನ ಮೇಲೆ ಮೊಬೈಲ್ ಇಟ್ಟು ಪಕ್ಕದಲ್ಲಿದ್ದ ತನ್ನ ಸ್ನೇಹಿತೆಯರ ಜೊತೆ ಮಾತನಾಡುತ್ತಿರುವಾಗ ಏಕಾಏಕಿ ಮೊಬೈಲ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿತು ಎನ್ನಲಾಗಿದೆ.
ಆದರೆ ದುರಾದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

 

LEAVE A REPLY

Please enter your comment!
Please enter your name here

Hot Topics

ಪುಂಡ ಕಾಂಗ್ರೆಸ್ಸಿಗರೇ ನಿಮಗೆ ಎಚ್ಚರಿಕೆ ಕೊಡ್ತೇನೆ ಎಂದ ಯಶ್ಪಾಲ್‌ ಸುವರ್ಣ

ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ,ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು...

ದೇರಳಕಟ್ಟೆಯಲ್ಲೂ ಕಾಣಿಸಿಕೊಂಡ ಸಾವರ್ಕರ್‌ ಫ್ಲೆಕ್ಸ್

ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್‌ ಫ್ಲೆಕ್ಸ್‌ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ...

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...