Wednesday, October 20, 2021

ಮೋದಿ ಜನ್ಮದಿದಂದು ಮಂಗಳೂರಿನಲ್ಲಿ ಎಣ್ಣೆಯಲ್ಲಿ ಪಕೋಡ ಬಿಟ್ಟ ಕೈ ನಾಯಕರು

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಎಣ್ಣೆಯಲ್ಲಿ ಪಕೋಡ ಕಾಯಿಸುವ ಅಣುಕು ಪ್ರದರ್ಶನ ನಡೆಸಿತು.


ಇಂದು ದೇಶಾದ್ಯಂತ ಕಾಂಗ್ರೆಸ್‌ ‘ರಾಷ್ಟ್ರೀಯ ನಿರುದ್ಯೋಗ’ ದಿನಾಚರಣೆ ನಡೆಸಿತು. ಇದರ ಅಂಗವಾಗಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ನಗರದ ಕ್ಲಾಕ್‌ ಟವರ್‌ ಬಳಿ ನಡೆದ ಅಣುಕು ಪ್ರದರ್ಶನದ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆ ತೋರಿಸಲು ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿತು.

ಈ ವೇಳೆ ಮೋದಿ ‘ಟೀ ಸ್ಟಾಲ್’, ನಿರ್ಮಲಾ ಸೀತರಾಮ್ ‘ಶೂ ಪಾಲೀಶ್‌’, ಅಮಿತ್ ಷಾ ‘ಪಕೋಡ ಸ್ಟಾಲ್’ ತೆರೆದು ಅಣುಕು ಪ್ರದರ್ಶನ ನಡೆಸಿತು.

ಬಳಿಕ ಕರಿದ ಪಕೋಡಾವನ್ನು ದಾರಿ ಹೋಕರಿಗೆ, ಬಸ್‌ನಲ್ಲಿ ರಿಕ್ಷಾದಲ್ಲಿ ಸಂಚರಿಸುವವರಿಗೆ ಹಂಚಲಾಯಿತು.


ಈ ವೇಳೆ ಮಾಜಿ ಸಚಿವ ರಮಾನಾಥ್‌ ರೈ, ಐವನ್ ಡಿಸೋಜ, ಮೊಯಿದ್ದೀನ್ ಬಾವ, ಲುಕ್ಮಾಲ್ ಬಂಟ್ವಾಳ, ಶಶಿಧರ ಹೆಗ್ಡೆ ಉಪಸ್ಥಿತರಿದ್ದರು

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...