Home ಮೂಡಬಿದಿರೆ ‘ನೆರವು’ ಕಾರ್ಯಕ್ರಮದಡಿ ವಲಸೆ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ ಮೂಡಬಿದ್ರೆ ಶಾಸಕ

‘ನೆರವು’ ಕಾರ್ಯಕ್ರಮದಡಿ ವಲಸೆ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ ಮೂಡಬಿದ್ರೆ ಶಾಸಕ

‘ನೆರವು’ ಕಾರ್ಯಕ್ರಮದಡಿ ವಲಸೆ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ ಮೂಡಬಿದ್ರೆ ಶಾಸಕ

ಮೂಡಬಿದ್ರೆ: ವಿಶ್ವಕಂಡ ಅತ್ಯಂತ ದೊಡ್ಡ ಮಹಾಮಾರಿ ಕೊರೊನಾದಿಂದ ಜನಜೀವನ ಸಂಪೂರ್ಣ ಹದಗೆಟ್ಟಿದೆ.

ಈ ಹಿನ್ನಲೆ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಎಪ್ರಿಲ್ 4 ರಂದು ಮೂಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ತಮ್ಮ ನೆರವು ಎಂಬ ಕಾರ್ಯಕ್ರಮದಡಿಯಲ್ಲಿ,

ದಾನಿಗಳಿಂದ ಸಂಗ್ರಹವಾದ ಸುಮಾರು 500ಕ್ಕಿಂತಲೂ ಹೆಚ್ಚು ಆಹಾರ ಕಿಟ್ ಗಳನ್ನು, ಮೂಲ್ಕಿ ನಗರ ಪಂಚಾಯತ್ ಆಡಳಿತಾಧಿಕಾರಿ ಮಾಣಿಕ್ಯ ಹಾಗೂ ಮುಖ್ಯಾಧಿಕಾರಿ ಚಂದು ಪೂಜಾರಿ ಅವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮೂಲ್ಕಿ ಮೂಡಬಿದಿರೆಯ ಮಂಡಲ ಬಿಜೆಪಿ ಅಧ್ಯಕ್ಷರಾದ ಸುನೀಲ್ ಆಳ್ವ ಹಾಗೂ ನಗರ ಪಂಚಾಯತ್ ನ ಸದಸ್ಯರು ಉಪಸ್ಥಿತರಿದ್ದರು.

ಈ ಆಹಾರದ ಕಿಟ್ ಗಳನ್ನು ಮೂಲ್ಕಿ ನಗರದ ವಲಸೆ ಕಾರ್ಮಿಕರಿಗೆ ನಗರ ಪಂಚಾಯತ್  ಸದಸ್ಯರ ಮೂಲಕ  ಇಂದು (ಎಪ್ರಿಲ್ 5) ವಿತರಿಸಲಾಗುತ್ತದೆ.

ಕಿಟ್ ವಿತರಿಸಲು ಮೂಲ್ಕಿ ವಲಯದ ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಸೇರಿದಂತೆ ಹಲವಾರು ದಾನಿಗಳು ಕೈ ಜೋಡಿಸಿದ್ದಾರೆ.

- Advertisment -

RECENT NEWS

ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ….!!

 ಶೀತ, ಕೆಮ್ಮು ಇದ್ದವರಿಗೆ ನಮಾಝ್ ಗೆ ಪ್ರವೇಶ ನಿರಾಕರಣೆ ಮಂಗಳೂರು : ರಾಜ್ಯ ಸರಕಾರ ಜೂನ್‌ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಜೂನ್ 8 ರಿಂದ ಮಸೀದಿಗಳಲ್ಲಿ...

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...

ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸದ್ದು: ಇಂದು 24 ಮಂದಿಗೆ ಕೊರೊನಾ ಸೋಂಕು ದೃಢ…..!!

ದ.ಕ ಜಿಲ್ಲೆಯಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್… ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆ… ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ 24 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...