Home ಪ್ರಮುಖ ಸುದ್ದಿ ಸಂಸದರ ನಿಧಿಯಿಂದ ಕೊರೊನಾ ಹೋರಾಟಕ್ಕೆ ಒಂದು ಕೋಟಿ ನೆರವು

ಸಂಸದರ ನಿಧಿಯಿಂದ ಕೊರೊನಾ ಹೋರಾಟಕ್ಕೆ ಒಂದು ಕೋಟಿ ನೆರವು

ನಳಿನ್ ಕುಮಾರ್ ಕಟೀಲ್ ಸಂಸದರ ನಿಧಿಯಿಂದ ಕೊರೊನಾ ಹೋರಾಟಕ್ಕೆ ಒಂದು ಕೋಟಿ ನೆರವು

ಮಂಗಳೂರು: ಜಗತ್ತಿಗೆ ಬಂದಿರುವ ಮಹಾಮಾರಿ ಕೊರೋನಾ ರೋಗದ ವಿರುದ್ಧ  ಹೋರಾಟಕ್ಕೆ ಇಡೀ ರಾಜ್ಯಕ್ಕೆ ರಾಜ್ಯವೇ ಸಜ್ಜಾಗಿದೆ.

 

ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಮಾರಕ ರೋಗದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳುವ ಕಾರ್ಯಗಳಿಗೆ ನಿಯಮಾನುಸಾರ ವಿನಿಯೋಗಿಸಲು

ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಇವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ರೂ. 1 ಕೋಟಿ ರೂಪಾಯಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಿದ್ದಾರೆ.

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!