Thursday, December 2, 2021

ಸುದ್ದಿಯ ಧಾವಂತದ ಅನಾಹುತ: ಸ್ವತಃ ಸಂಸದ ಪ್ರತಾಪ್‌ ಸಿಂಹರಿಂದ ಸ್ಪಷ್ಟೀಕರಣ

ರಾಮನಗರ: ಸಂಸದ ಪ್ರತಾಪ್ ಸಿಂಹ ತೆರಳತ್ತಿದ್ದ ಕಾರು ಪಲ್ಟಿಯಾಗಿದೆ ಎಂಬ ಸುದ್ದಿ ಸುಳ್ಳಾಗಿದೆ. ಪ್ರತಾಪ್ ಸಿಂಹ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಬೇರೆಯವರ ಕಾರು ಅಪಘಾತವಾಗಿದೆ. ಆದರೆ ಮಾಧ್ಯಮಗಳಲ್ಲಿ ಸಂಸದರ ಕಾರು ಅಪಘಾತವಾಗಿದೆ ಎಂದು ಸುದ್ದಿ ಪ್ರಸಾರವಾಗಿತ್ತು.

ಆದರೆ ಈ ಬಗ್ಗೆ ಸ್ಪಷ್ಟತೆ ನೀಡಿರುವ ಪ್ರತಾಪ್ ಸಿಂಹ, ಕಾರಿನ ಟಯರ್‌ ಸ್ಪೋಟಗೊಂಡು ಅಪಘಾತವಾಗಿ ಪಲ್ಟಿಯಾಗಿತ್ತು.

ಈ ವೇಳೆ ಅಲ್ಲೇ ಹೊಟೇಲ್‌ನಲ್ಲಿದ್ದ ಊಟ ಮಾಡುತ್ತಿದ್ದ ನಾನು ಅವರನ್ನು ರಕ್ಷಿಸಲು ಹೋಗಿದ್ದೆ, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.


ಕೆಲವು ಮಾಧ್ಯಮಗಳಲ್ಲಿ ಸಂಸದ ಪ್ರತಾಪ್‌ ಸಿಂಹ ಅವರ ಕಾರು ಪಲ್ಟಿಯಾಗಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...