Sunday, December 4, 2022

ಬಂಟ್ವಾಳ: ಮಾರಕಾಸ್ತ್ರದಿಂದ ಕಡಿದು ಯುವಕನ ಕೊಲೆ

ಬಂಟ್ವಾಳ: ಮಾರಕಾಸ್ತ್ರದಿಂದ ಯುವಕನೋರ್ವನನ್ನು ಕಡಿದು ಕೊಲೆಗೈ ಘಟನೆ ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ.


ಕೊಲೆಯಾದ ಯುವಕನನ್ನು ರಫೀಕ್ (26) ಎಂದು ಗುರುತಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಈ ಕೊಲೆ ಆಗಿದೆ ಎಂದು ಆರಂಭಿಕ ಮಾಹಿತಿ ಲಭಿಸಿದ್ದು, ಮರದ ತುಂಡಿನಿಂದ ತಲೆಗೆ ಹೊಡೆದು ಸಾಯಿಸಿದಂತೆ ಕಾಣುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಕೊಲೆ ನಡೆದಿದ್ದು, ರಫೀಕ್ ಮೃತದೇಹ ಬಂಟ್ವಾಳ ತಾಲೂಕಿನ ಕೋಡ್ಯಮಲೆ ಎಂಬಲ್ಲಿ ರಸ್ತೆ ಬದಿ ಪತ್ತೆಯಾಗಿದೆ.

LEAVE A REPLY

Please enter your comment!
Please enter your name here

Hot Topics