Thursday, August 11, 2022

ಆಝಾನ್‌ನ್ನು ಮುತಾಲಿಕನ ಪೂರ್ವಜರಿಗೂ ತಡೆಯಲಾಗಲಿಲ್ಲ: ಮುಸ್ಲಿಮ್ ಒಕ್ಕೂಟ

ಮಂಗಳೂರು: ಈ ದೇಶವು ಆಧ್ಯಾತ್ಮಿಕ ನೆಲೆಗಟ್ಟು ಮತ್ತು ನಂಬಿಕೆಯಿಂದ ನಿಂತಿದೆ.

ಭಾರತದ ಮುಸ್ಲಿಮರು ದೇವಾರಧಕರು ಮತ್ತು ಅಷ್ಟೇ ದೃಢವಾಗಿ ದೇಶ ಪ್ರೇಮಿಗಳು. ಮುಸ್ಲಿಮರಿಗೆ ಭಾರತದಲ್ಲಿ ಧರ್ಮವಿಲ್ಲದೆ ದೇಶವಿಲ್ಲ. ಪ್ರತೀ ಮುಸ್ಲಿಮನ.

ಆರಾಧನೆಯು ಅಲ್ಲಾಹನಿಗೆ ಅರ್ಪಿತ. ಅಲ್ಲಾಹನ ಪ್ರಾರ್ಥನೆಗೆ ಇರುವ ಕರೆ ಆಝಾನ್ ಎಂಬುದು ನಿಸರ್ಗ ನಿಯಮ, ಈ ಕರೆಯನ್ನು ಹಿಂದೆಂದಿಗಿಂತಲೂ ಸಮರ್ಪಕವಾಗಿ, ಸ್ಪಷ್ಟವಾಗಿ ಮತ್ತು ಸುಂದರವಾಗಿ ಕರೆಯಲಾಗುವುದು.

ದೇವ ಪ್ರಣಾಮದ ಕರೆಯನ್ನು ಸೀಮಿತಗೊಳಿಸುವ ಪ್ರಶ್ನೆಯೇ ಉದ್ಭವಿಸುವದಿಲ್ಲ. ಅಲ್ಲಾಹನಿಗೆ ಪ್ರಾರ್ಥನೆಯ ಆಮಂತ್ರಣ ಕರೆ ಆಝಾನ್‌ನ್ನು ಈ ಹಿಂದಿನಂತೆಯೇ ಕರೆಯುತ್ತೇವೆ. ಈ ನಿರ್ಧಿಷ್ಟ ಕರೆಯನ್ನು ಈ ಹಿಂದೆ, ತಡೆಯಲು ಅದೆಷ್ಟೋ ಕಿಂಕರರು ಪ್ರಯತ್ನಿಸಿದರೂ ನಿಸರ್ಗ ಮತ್ತು ಈ ಜಗದ ಸುವ್ಯ ವಸ್ತೆ ಅಂತವರಿಗೆ ತಕ್ಕ ಪ್ರತ್ಯುತ್ತರ ನೀಡಿದೆ. ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ಅದೇ ಸಂಭವಿಸುವುದು.

ನಮಾಝ್‌ಗಿರುವ ಆಝಾನ್ ಕರೆ ತಡೆಯಲು ಈ ಹಿಂದೆ ಪ್ರಯತ್ನಿಸಿದ ಮುತಾಲಿಕನ ಪೂರ್ವಜರಿಗೆ ಏನು ಶಾಸ್ತಿ ಆಗಿದೆಯೋ ಅದೇ ಮುತಾಲಿಕನ ಪ್ರಯತ್ನದಲ್ಲಿ ಸಂಭವಿಸಲಿದೆ. ದೇವ ಪ್ರಾರ್ಥನೆಯ ಕರೆಯನ್ನು ಪ್ರಶ್ನಿಸುವ ಮುತಾಲಿಕನ ಸಂತತಿಯವರು ಈ ಬಗ್ಗೆ ನಿಗಾ ಹೊಂದುವುದು ಒಳಿತು.

ಶಬ್ದ ಮಾಲಿನ್ಯ ಮತ್ತು ಶ್ರವಣ ಮಾಲಿನ್ಯದ ವ್ಯತ್ಯಾಸವನ್ನು ಅರಿಯುವುದು ಒಳಿತು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...

‘ಪ್ರವೀಣ್‌’ ಬೇಟೆಗೆ 6 ವೆಹಿಕಲ್‌ 10 ಹತ್ಯೆಕೋರರು..!: ಪಿನ್‌ ಟು ಪಿನ್‌ ಡಿಟೇಲ್ಸ್‌

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು...