Thursday, April 22, 2021

 ಕಾರ್ ಪಂಕ್ಚರ್ ಹಾಕೋಕು ಸೈ ಎನಿಸಿಕೊಂಡ ಮೈಸೂರು ಡಿಸಿ..!

 ಕಾರ್ ಪಂಕ್ಚರ್ ಹಾಕೋಕು ಸೈ ಎನಿಸಿಕೊಂಡ ಮೈಸೂರು ಡಿಸಿ..!

ಮೈಸೂರು : ಕುಟುಂಬದ ಜೊತೆ ಹೊರ ಹೋಗಿದ್ದ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರ ಕಾರು ದಾರಿ ಮಧ್ಯದಲ್ಲಿ  ಕೆಟ್ಟು ನಿಂತಿದೆ. ಆ ಕೂಡಲೇ ಜಿಲ್ಲಾಧಿಕಾರಿ ರೋಹಿಣಿ ತಾನೇ ಖುದ್ದಾಗಿ ಕಾರಿನಿಂದ ಹೊರ ನಡೆದು ಕಾರಿನ ಪಂಕ್ಚರ್ ಸರಿಪಡಿಸುತ್ತಿದ್ದಾರೆ.

ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಿನ ಟೈರ್ ಕಳಚುವ ವೇಳೆ ಸಾರ್ವಜನಿಕರು ಈ ವೀಡಿಯೋ ಮಾಡಿದ್ದಾರೆ. ಮೇಡಂ ತಾವು ರೋಹಿಣಿ ಸಿಂಧೂರಿ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಡಿಸಿ ರೋಹಿಣಿ ಸಿಂಧೂರಿ ಅವರು ನಕ್ಕು ಸುಮ್ಮನಾಗಿ ಮತ್ತೆ ತಮ್ಮ ಕೆಲಸವನ್ನು ತಾವು ಮಾಡತೊಡಗಿದ್ದಾರೆ.

ಇದೀಗ ಈ ವೀಡಿಯೋ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...