Home ಉಡುಪಿ ರಾಜಕೀಯ ಒಂದು ಕಬಡ್ಡಿ ಆಟ, ಅಂಕಣದಲ್ಲಿ ಕಾಲು ಎಳೆಯುವವರೇ ಹೆಚ್ಚು: ನಳೀನ್‌ ಕುಮಾರ್ ಕಟೀಲು

ರಾಜಕೀಯ ಒಂದು ಕಬಡ್ಡಿ ಆಟ, ಅಂಕಣದಲ್ಲಿ ಕಾಲು ಎಳೆಯುವವರೇ ಹೆಚ್ಚು: ನಳೀನ್‌ ಕುಮಾರ್ ಕಟೀಲು

ರಾಜಕೀಯ ಒಂದು ಕಬಡ್ಡಿ ಆಟ, ಅಂಕಣದಲ್ಲಿ ಕಾಲು ಎಳೆಯುವವರೇ ಹೆಚ್ಚು: ನಳೀನ್‌ ಕುಮಾರ್ ಕಟೀಲು

ಉಡುಪಿ: ರಾಜಕೀಯ ಒಂದು ಕಬಡ್ಡಿ ಆಟ. ಅಂಕಣದಲ್ಲಿ ಕಾಲು ಎಳೆಯುವವರೇ ಹೆಚ್ಚು. ಅಧಿಕಾರದ ಮದ ತಲೆಗೆ ಹತ್ತಬಾರದು. ಹೆಗಲಲ್ಲಿ ಜವಾಬ್ದಾರಿ ಹೊತ್ತು ಸಾಗಬೇಕು ಎಂದು ಸಂಸದ ನಳೀನ್‌ ಕುಮಾರ್ ಕಟೀಲು ಹೇಳಿದರು.

ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಂಸದರು, ಯಡಿಯೂರಪ್ಪ ಸಿಎಂ ಆದ ಕೂಡಲೇ ನನಗೆ ಅಧಿಕಾರ ಕೊಟ್ಟರು. ಕಾಂಗ್ರೆಸ್ ಇನ್ನೂ ರಾಜ್ಯಾಧ್ಯಕ್ಷರನ್ನು ನೇಮಿಸಿಲ್ಲ. ದೇಶದಲ್ಲಿ ಕಾಂಗ್ರೆಸ್ ನಾವಿಕನಿಲ್ಲದ ನೌಕೆಯಾಗಿದೆ. ದೇಶದಲ್ಲಿ ಕಾಂಗ್ರೆಸ್‌ ಗ್ರಾಮ ಪಂಚಾಯತ್‌ ಗೆಲ್ಲಲಾಗದ ಪರಿಸ್ಥಿತಿ ಇದೆ. ಸಿದ್ದರಾಮಯ್ಯ ಪರಮೇಶ್ವರ್ ಡಿಕೆಶಿ ನಡುವೆ ತಿಕ್ಕಾಟ ಇದೆ. ಒಬ್ಬರಿಗೆ ಅಧಿಕಾರ ಕೊಟ್ಟರೂ ಕಾಂಗ್ರೆಸ್ ಒಡೆದ ಮನೆ ಆಗುತ್ತದೆ ಎಂದು ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

- Advertisment -

RECENT NEWS

ದಕ್ಷಿಣ ಕನ್ನಡದ ಉಳಿದ ಆ 26 ಮಂದಿ ಯಾರು.. ಎಲ್ಲಿ..!?

Corona Breaking :ದಕ್ಷಿಣ ಕನ್ನಡದ ಉಳಿದ ಆ 26 ಮಂದಿ ಯಾರು.. ಎಲ್ಲಿ..!? ಮಂಗಳೂರು: ದಿಲ್ಲಿಯ ಮರ್ಕಝ್ ನಿಝಾಮುದ್ದೀನ್‌ನ ಧಾರ್ಮಿಕ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 28 ಮಂದಿ ಭಾಗಿಯಾಗಿದ್ದರೆಂಬ ಅಘಾತಕಾರಿ ಅಂಶ ಬಯಲಾಗಿದೆ, ಆ ಪೈಕಿ...

ಕಣ್ಮರೆಯಾಯ್ತು ಕಾರ್ಪೋರೇಶನ್‌, ಸಿಂಡಿಕೇಟ್‌ ಬ್ಯಾಂಕ್ ಏಪ್ರಿಲ್ 1ರಿಂದ ವಿಲಿನೀಕರಣಗೊಂಡ ಕರಾವಳಿಯ 2 ಬ್ಯಾಂಕ್‌ಗಳು

ಕಣ್ಮರೆಯಾಯ್ತು ಕಾರ್ಪೋರೇಶನ್‌, ಸಿಂಡಿಕೇಟ್‌ ಬ್ಯಾಂಕ್ ಏಪ್ರಿಲ್ 1ರಿಂದ ವಿಲಿನೀಕರಣಗೊಂಡ ಕರಾವಳಿಯ 2 ಬ್ಯಾಂಕ್‌ಗಳು ಮಂಗಳೂರು : ಕರಾವಳಿಯ ಜೀವನಾಡಿಯಾಗಿ ಗುರುತಿಸಿಕೊಂಡಿದ್ದ, ಕರಾವಳಿಯಲ್ಲೇ ಹುಟ್ಟಿಬೆಳೆದು ಇಲ್ಲಿನ ಸಾವಿರಾರು ಮಂದಿ ಕೃಷಿಕರಿಗೆ ಸಾಲ ಸೌಲಭ್ಯವನ್ನು ನೀಡಿ ಅವರ ಬದುಕಿನಲ್ಲಿ...

ಕೊರೊನಾ ಎಫೆಕ್ಟ್: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸರಳ ಗೊನೆ ಮುಹೂರ್ತ

ಕೊರೊನಾ ಎಫೆಕ್ಟ್: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸರಳ ಗೊನೆ ಮುಹೂರ್ತ ಪುತ್ತೂರು: ಹತ್ತೂರ ಒಡೆಯ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಅಂದ್ರೆ ಭಯಂಕರ ಗ್ರ್ಯಾಂಡ್ ಆಗಿ ನಡೆಯುತ್ತಿತ್ತು. 'ಪುತ್ತೂರು ಬೆಡಿ' ಅಂದ್ರೆ...

ಲಾಕ್ ಡೌನ್ ಟೈಮಲ್ಲಿ ಹೇಯಕೃತ್ಯ: ನದಿಗೆ ವಿಷಪ್ರಾಶನ ನವೀಲು ಸೇರಿದಂತೆ ಸಾವಿರಾರು ಮೀನುಗಳ ಮಾರಣಹೋಮ

ಲಾಕ್ ಡೌನ್ ಟೈಮಲ್ಲಿ ಹೇಯಕೃತ್ಯ: ನದಿಗೆ ವಿಷಪ್ರಾಶನ ನವೀಲು ಸೇರಿದಂತೆ ಸಾವಿರಾರು ಮೀನುಗಳ ಮಾರಣಹೋಮ‌ ಬೆಳ್ತಂಗಡಿ: ನೆರಿಯ ಗ್ರಾಮದ ಕೊಲ್ನ ನದಿ ಕಿನಾರೆಯಲ್ಲಿ ದುಷ್ಕರ್ಮಿಗಳು ಮೀನು ಹಿಡಿಯಲು ನದಿಗೆ ವಿಷಪದಾರ್ಥ ಬೆರೆಸಿದ್ದರಿಂದ ಸಾವಿರಾರು ಮೀನುಗಳ...