Monday, May 23, 2022

ಕಟೀಲ್‌ ಒಂದು ಕಾಲದ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತ: ಯು.ಟಿ ಖಾದರ್‌

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಒಂದು ಕಾಲದಲ್ಲಿ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರು. ಪಕ್ಷಕ್ಕಾಗಿ ಹಾಗೂ ಹಿರಿಯ ನಾಯಕ ವಿನಯ್‌ ಕುಮಾರ್‌ ಸೊರಕೆಗಾಗಿ ಚುನಾವಣೆಯಲ್ಲಿ ದುಡಿದವರು ಎಂದು ಉಳ್ಳಾಲ ಶಾಸಕ ಯು.ಟಿ ಖಾದರ್‌ ಹೇಳಿಕೆ ನೀಡಿದ್ದಾರೆ.


ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಸೋದರನಾಗಿ ಹೇಳ್ತೇನೆ, ಅಲ್ಲಿಗೆ ಕಾಂಗ್ರೆಸ್‌ನವರು ಹೋಗುವುದು ಕಷ್ಟ. ನೀವು ಸಂತೋಷದಿಂದ ಇರಬೇಕಾ ನೀವೇ ಕಾಂಗ್ರೆಸ್‌ಗೆ ಬಂದುಬಿಡಿ ಎಂದರು.

ಇದೇ ವೇಳೆ ಪಕ್ಷ ತೊರೆಯುವ ಬಗ್ಗೆ ಮಾತನಾಡಿ, ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಹೋಗುವವರ ಚರಿತ್ರೆ ತಿಳಿದುಕೊಳ್ಳಿ. ಸುಬ್ರಹ್ಮಣಿಯಂ ಸ್ವಾಮಿ ನಾನು ಯಾಕೆ ಗ್ರಹಚಾರಕ್ಕೆ ಈ ಪಕ್ಷಕ್ಕೆ ಬಂದಿದ್ದೇನೆ. ರಾಮ್‌ ಜೆಠ್ಮಾಲಾನಿ ನಾನು ದೊಡ್ಡ ತಪ್ಪು ಮಾಡಿದ್ದೇನೆ ಎಂದು ಹೇಳಿಕೆ ನೀಡಿದ್ದರು.

ಪಕ್ಷ ಬಿಡುವವರಿಗೆ ಕಾಂಗ್ರೆಸ್‌ನಲ್ಲೇ ಅವರಿಗೆ ಸಮಾಧಾನ ಇಲ್ಲ ಇನ್ನು ಬಿಜೆಪಿಗೆ ಹೋದ್ರೆ ಸಮಾಧಾನ ಉಂಟಾ ಎಂದು ಕೇಳಿದರು.

LEAVE A REPLY

Please enter your comment!
Please enter your name here

Hot Topics

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...