Saturday, May 21, 2022

ನಾರಾಯಣ ಗುರು ಸ್ಥಬ್ತಚಿತ್ರ ತಿರಸ್ಕಾರ ತಪ್ಪಿಗೆ ಕೇಂದ್ರ ಕ್ಷಮೆ ಕೋರಬೇಕು: ಬಿ.ಕೆ ಹರಿಪ್ರಸಾದ್‌

ಬೆಂಗಳೂರು: ‘ಗಣರಾಜ್ಯೋತ್ಸವ ಪರೇಡ್‌ಗೆ ಬ್ರಹ್ಮರ್ಷಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸುವ ಮೂಲಕ ದೇಶದ ಶೋಷಿತ ಸಮಾಜಕ್ಕೆ ಕೇಂದ್ರ ಅವಮಾನ ಮಾಡಿದೆ’

ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪಿಗೆ ಕ್ಷಮೆ ಕೋರುವ ಜೊತೆಗೆ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಮೆರವಣಿಗೆಯಲ್ಲಿ ಸೇರ್ಪಡೆಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೋರ್, ಮಹಾತ್ಮಾಗಾಂಧಿ, ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ನಾರಾಯಣ ಗುರುಗಳನ್ನು ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರ ಅಪಮಾನಿಸಿರುವುದು ಖಂಡನೀಯ‘ ಎಂದಿದ್ದಾರೆ.

ರಿಪಬ್ಲಿಕ್‌ ಡೇ ಪರೇಡ್‌ನಲ್ಲಿ ಕೇರಳದ ‘ಶ್ರೀ ನಾರಾಯಣ ಗುರುʼ ಸ್ತಬ್ದ ಚಿತ್ರ ಬೇಡವೆಂದ ಕೇಂದ್ರ

LEAVE A REPLY

Please enter your comment!
Please enter your name here

Hot Topics

ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ನಾಳೆ ‘ಟೆಡೆಕ್ಸ್‌’ ಭಾಷಣ ಸರಣಿ

ಮಂಗಳೂರು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಟೆಡೆಕ್ಸ್‌ನ ಭಾಷಣ ಸರಣಿ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ ಪ್ರವೀಣ್‌ ಮಾರ್ಟಿಸ್‌ ಅವರು ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ...

ಕಾಂಗ್ರೆಸ್‌ನಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ: ಬಿಜೆಪಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ? ಕಾಂಗ್ರೆಸ್‌ ಪಕ್ಷದಲ್ಲಿರುವ ಯುವ ನಾಯಕರು ಯಾರು? ಎಂದು ಕಾಂಗ್ರೆಸ್‌ ಅನ್ನು ಬಿಜೆಪಿ ಟ್ವೀಟ್‌ನಲ್ಲಿ ಕುಟುಕಿದೆ.ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ...

ಪುತ್ತೂರು: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಢಿಕ್ಕಿ

ಪುತ್ತೂರು: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಢಿಕ್ಕಿಯಾಗಿ ಕಾರು ಹಾಗೂ ಬಸ್ಸು ಜಖಂಗೊಂಡ ಘಟನೆ ಪುತ್ತೂರು–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.ಇಂದು ಬೆಳಿಗ್ಗೆ 7.30ರ ಸುಮಾರಿಗೆ ಕೋಡಿಂಬಾಡಿಯ ವಿನಾಯಕ ನಗರದ...