Thursday, September 29, 2022

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.


ಈ ಸಂದರ್ಭ ಕಟೀಲು ದೇಗುಲದ ಆಡಳಿತ ಮಂಡಳಿಯ ಕೊಡೆತ್ತೂರುಗುತ್ತು, ಸನತ್‌ಕುಮಾರ್ ಶೆಟ್ಟಿ, ಅರ್ಚಕ ಹರಿನಾರಾಯಣ ಅಸ್ರಣ್ಣ, ಪ್ರಾಚಾರ್ಯ ಡಾ. ಕೃಷ್ಣ, ಟೈಲರಿಂಗ್ ಶಿಕ್ಷಕಿ ಮಾಲತಿ, ಎನ್‌ಎಸ್‌ಎಸ್‌, ಯೂತ್ ರೆಡ್‌ಕ್ರಾಸ್ ಅಧಿಕಾರಿಗಳು ಮತ್ತಿತ್ತರರು ಇದ್ದರು.

ಟೈಲರಿಂಗ್ ಶಿಕ್ಷಕಿ ಮಾಲತಿ ಇವರ ನೇತೃತ್ವದಲ್ಲಿ ಇಬ್ಬರು ವಿದ್ಯಾರ್ಥಿಗಳ ಅವಿರತ ಶ್ರಮವೇ ಇದಕ್ಕೆ ಸ್ಫೂರ್ತಿ.

LEAVE A REPLY

Please enter your comment!
Please enter your name here

Hot Topics

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...