Sunday, May 16, 2021

ಅಂತ್ಯ ಸಂಸ್ಕಾರಕ್ಕೆ ಸರ್ಕಾರದಿಂದ ಹೊಸ ರೂಲ್ಸ್ :5ಮಂದಿಗಷ್ಟೇ ಭಾಗವಹಿಸಲು ಅವಕಾಶ..!

ಬೆಂಗಳೂರು : ದಿನದಿಂದ ದಿನಕ್ಕೆ ಕೊರೊನಾ ತನ್ನ ಕಬಂದ ಬಾಹು ಚಾಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಹೊಸ ನಿಯಮವನ್ನು ಜಾರಿ ಮಾಡಿದೆ.ಈವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದ ಸಂದರ್ಭ 20ಜನರಿಗೆ ಭಾಗವಹಿಸಲು ಅವಕಾಶ ನೀಡಲಾಗಿತ್ತು ಆದ್ರೆ ಇನ್ನು ಮುಂದೆ ಅಂತ್ಯ ಸಂಸ್ಕಾರದ ವೇಳೆ ಕೇವಲ ಐದು ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಇದೀಗ ಶರವೇಗದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯದಾದ್ಯಂತ ಲಾಕ್ ಡೌನ್ ಆಗುವ ಸಾಧ್ಯತೆ ಇದೆ ಎನ್ನುವುದಕ್ಕೆ ಸರ್ಕಾರ ಇದೀಗ ಹೊರಡಿಸಿರುವ ನಿಯಮವೇ ಸಾಕ್ಷಿಯೆನ್ನುವಂತಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...