Monday, May 23, 2022

ಕಾಸರಗೋಡು ಜಿಲ್ಲೆಗೆ ನೂತನ ಎಸ್‌ಪಿಯಾಗಿ ವೈಬವ್ ಸಕ್ಸೇನಾ ನೇಮಕ

ಕಾಸರಗೋಡು: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವೈಬವ್ ಸಕ್ಸೇನಾ ಅವರನ್ನು ನೇಮಿಸಲಾಗಿದೆ.


ಹಾಲಿ ಎಸ್ಪಿ ಪಿ.ಬಿ ರಾಜೀವ್ ಅವರನ್ನು ಕಣ್ಣೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಹಿಸಲಾ ಗಿದೆ. ಸಕ್ಸೇನಾ ಪ್ರಸ್ತುತ ತಿರುವನಂತಪುರ ಸಿಟಿ ಉಪ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
2016ರ ಐಪಿಎಸ್ ಬ್ಯಾಚಿನ ಸಕ್ಸೇನಾ ಈ ಹಿಂದೆ ಮಾನಂತವಾಡಿಯಲ್ಲಿ ಎ.ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು

LEAVE A REPLY

Please enter your comment!
Please enter your name here

Hot Topics

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...