Thursday, September 29, 2022

ಸುಳ್ಯ: ಗೃಹಪ್ರವೇಶಕ್ಕೆ ಸಿದ್ಧವಿದ್ದ ಮನೆ ಸಂಪೂರ್ಣ ನೆಲಸಮ..!

ಸುಳ್ಯ: ದ.ಕ ಜಿಲ್ಲೆಯ ಗಡಿಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿತಿದ್ದು ಗೃಹಪ್ರವೇಶಕ್ಕೆ ಸಿದ್ಧವಿದ್ದ ಮನೆ ಮಳೆಯಿಂದ ಸಂಪೂರ್ಣ ಹಾನಿಯಾದ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಎಂಬಲ್ಲಿ ನಡೆದಿದೆ.


ತೇಜ್ ಕುಮಾರ್ ಮತ್ತು ತಾರಾಮತಿ ದಂಪತಿಯ ಮನೆ ಇದಾಗಿದ್ದು 3 ದಿನದ ಹಿಂದೆ ಮರ ಬಿದ್ದು ಗೋಡೆಗಳಲ್ಲಿ ಬಿರುಕು ಬಿಟ್ಟಿತ್ತು. ಬಿರುಕು ಬಿಟ್ಟಿರುವ ಗೋಡೆ ರಿಪೇರಿ ಕೆಲಸ ಮಾಡಲಾಗಿತ್ತು.

ಜು.18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲ ತಯಾರಿ ನಡೆದಿತ್ತು. ಆದರೆ ಅಷ್ಟರಲ್ಲೇ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ.

ಪ್ರಜ್ವಲ್ ಮತ್ತು ಉಜ್ವಲ್ ಎಂಬ ಸಹೋದರರು ಮನೆಯಲ್ಲಿದ್ದರು. ಹಾಲ್​ನಲ್ಲಿ‌ ಮಲಗಿ 6.30 ಕ್ಕೆ ಮನೆಯಿಂದ ಹೊರಬಂದಿದ್ದರು.

ಈ ವೇಳೆ ಗುಡ್ಡ ಕುಸಿದು 3 ಬೆಡ್ ರೂಂ ತುಂಬ ಮಣ್ಣು ಆವರಿಸಿಕೊಂಡಿದೆ. ಇನ್ನು ಗುಡ್ಡ ಕುಸಿದ ಹಿನ್ನೆಲೆ ಮನೆ ಬಳಿಯಿದ್ದ 3 ಬೈಕ್​ಗಳು ಮಣ್ಣಲ್ಲಿ ಸಿಲುಕಿ ಹಾನಿಯಾಗಿವೆ.

 

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ವಿಷ ಸೇವಿಸಿ ವೀಡಿಯೋ ಮಾಡಿ ಮನೆಯವರಿಗೆ ಕಳುಹಿಸಿದ ವಿವಾಹಿತ-ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

ಬೆಳ್ತಂಗಡಿ: ಹಾಸನ ಜಿಲ್ಲೆಯ ಅರಕಲಗೂಡಿನ ವಿವಾಹಿತ ವ್ಯಕ್ತಿಯೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ...

ಉಡುಪಿ: PFIಗೆ ಸೇರಿದ ಹಲವು ಕಚೇರಿಗಳು ಸೀಝ್-SDPI ಕಚೇರಿಗೆ ಬೀಗ ಜಡಿದ ಪೊಲೀಸರು

ಉಡುಪಿ: ಪಿಎಫ್‌ಐ ಹಾಗೂ ಅದರ ಸಹ ಸಂಘಟನೆಗಳಿಗೆ ದೇಶದಾದ್ಯಂತ ಕೇಂದ್ರದ ಗೃಹ ಸಚಿವಾಲಯವು ನಿರ್ಬಂಧ ವಿಧಿಸಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪಿಎಫ್ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳನ್ನು ಸೀಝ್‌...

ಉಡುಪಿ: ಮೀನುಗಾರಿಕಾ ಜೆಟ್ಟಿ ಕುಸಿತ-ಅವೈಜ್ಞಾನಿಕ ಕಾಮಗಾರಿ ವಿರುದ್ಧ ಮೀನುಗಾರರ ಆರೋಪ

ಉಡುಪಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗುತ್ತಿರುವ ತಾಣದಲ್ಲಿ 150 ಮೀಟರಿಗೂ ಅಧಿಕ ಉದ್ಧದ ಮೀನುಗಾರಿಕಾ ಜೆಟ್ಟಿ ಕುಸಿತವಾದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ನಡೆದಿದೆ.ಇದರಿಂದ ಮೀನುಗಾರರು ಸಂಕಷ್ಟ ಎದುರಿಸುವಂತಾಗಿದೆ....