Monday, August 8, 2022

ಉಪ್ಪಿನಂಗಡಿ: ನವವಿವಾಹಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಉಪ್ಪಿನಂಗಡಿ: ನವವಿವಾಹಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದೆ.


ಮೃತ ವ್ಯಕ್ತಿಯನ್ನು ನಾಸಿರ್(27) ಎಂದು ಗುರುತಿಸಲಾಗಿದೆ. ಕಳೆದ ಆದಿತ್ಯವಾರವಷ್ಟೇ ಮೃತ ನಾಸಿರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಆದರೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ವಾರಗಳು ಆಗುವ ಮೊದಲೇ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ಕಡೆ ಕೊಲೆಯೋ? ಆತ್ಮ ಹತ್ಯೆಯೋ ಎಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸುತ್ತಿದ್ದು,

ಪೊಲೀಸರ ತನಿಖೆಯಿಂದ ಸತ್ಯಾಂಶ ತಿಳಿಯಬೇಕಾಗಿದೆ.

LEAVE A REPLY

Please enter your comment!
Please enter your name here

Hot Topics

ಕಾಪು: ಲಕ್ಷ್ಮೀ ಜನಾರ್ದನ ದೇವಸ್ಥಾನದ ಬೀಗ ಒಡೆದು ಹುಂಡಿ ಕಳವು

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬೀಗ ಒಡೆದು ಕಾಣಿಕೆ ಹುಂಡಿ ಕಳವು ಮಾಡಿದ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರಿನ ವಿವರ ಮಲ್ಲಾರು ಗ್ರಾಮದ...

‘ನಾಯಿ’ ಪದಕ್ಕೆ ಕಿತ್ತಾಡಿಕೊಂಡ ಬಂಟ್ವಾಳ ಪುರಸಭಾ ಸದಸ್ಯ-ಅಧಿಕಾರಿಗಳು

ಬಂಟ್ವಾಳ: ಪುರಸಭೆ ಒಳಚರಂಡಿ ಹಾಗೂ ನೀರು ಸರಬರಾಜು ವಿಚಾರಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಪುರಸಭಾ ಅಧ್ಯಕ್ಷರ ನೇತೃತ್ವದಲ್ಲಿ ಕರೆದ ವಿಶೇಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಹಾಗೂ ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಮಾತಿನ...

ಕರಾವಳಿಯ ಸರಣಿ ಕೊಲೆಗಳಲ್ಲಿ ತಾರತಮ್ಯ: ಮುಸ್ಲಿಂ ಐಕ್ಯ ವೇದಿಕೆ ಅಸಮಾಧಾನ

ಮಂಗಳೂರು: ಕರಾವಳಿಯಲ್ಲಿ ನಡೆದ ಸರಣಿ ಕೊಲೆಯಲ್ಲಿ ತಾರತಮ್ಯ ನಡೆಸಲಾಗುತ್ತಿದೆ. ಒಬ್ಬರ ಕೊಲೆ ಪ್ರಕರಣವನ್ನು ಎನ್ಐಎಗೆ ಇನ್ನಿಬ್ಬರ ತನಿಖೆ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ.ಕೊಲೆ, ಅಕ್ರಮ, ಮತಾಂಧತೆಯನ್ನು ನಮ್ಮ ಧರ್ಮದವರೂ ಮಾಡಿದರೂ ನಾವು ಬೆಂಬಲಿಸುವುದಿಲ್ಲ ಎಂದು...