Wednesday, October 5, 2022

ಭಟ್ಕಳ: ಉಗ್ರ ಸಂಘಟನೆ ನಂಟು ಹೊಂದಿದ್ದ ಯುವಕನಿಗೆ ಬಲೆ ಬೀಸಿದ NIA

ಭಟ್ಕಳ: ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನೋರ್ವನನ್ನು ಎನ್‌ಐಎ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ಬೆಳಿಗ್ಗೆ ಭಟ್ಕಳದಲ್ಲಿ ನಡೆದಿದೆ.


ಮಾಹಿತಿಯ ಪ್ರಕಾರ ಭಟ್ಕಳದ ಮುಖ್ಯರಸ್ತೆ ನಿವಾಸಿ ಅಬ್ದುಲ್ ಮುಕ್ತದಿರ್ (30) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಈತ ಲಕ್ಕಿ ಪ್ರಿಂಟರ್ ಹೆಸರಿನ ಪ್ರಿಂಟರ್ ಶಾಪ್ ನಡೆಸುತ್ತಿದ್ದ ಎನ್ನಲಾಗಿದೆ.

ಇಂದು ಬೆಳಿಗ್ಗೆ ದಿಲ್ಲಿ ಹಾಗೂ ಭಟ್ಕಳದಲ್ಲಿ ಆಗಮಿಸಿದ ಎನ್‌ಐಎ ಅಧಿಕಾರಿಗಳು ಮುಕ್ತದಿರ್‌ನನ್ನು ಆತನ ಮನೆಯಿಂದ ವಶಕ್ಕೆ ಪಡೆದಿದ್ದರು ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...