Friday, February 3, 2023

Big Breaking: ಮತ್ತೆರಡು ದಿನ ನೈಟ್‌ ಕರ್ಫ್ಯೂ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆರಡು ದಿನ ನೈಟ್‌ ಕರ್ಫ್ಯೂ ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್‌ ಕರ್ಫ್ಯೂ ಮುಂದುವರೆಯಲಿದೆ. ಮೂರು ದಿನಗಳ ಹಿಂದೆ ಹೊರಡಿಸಿದ್ದ ನೈಟ್‌ ಕರ್ಫ್ಯೂ ಆದೇಶ ಇಂದಿಗೆ ಕೊನೆಯಾದ ಹಿನ್ನೆಲೆಯಲ್ಲಿ ಇಂದು ಮತ್ತೆ ಎರಡು ದಿನಗಳಿಗೆ ವಿಸ್ತರಿಸಿ ಆದೇಶ ಮಾಡಲಾಗಿದೆ.

ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಆದೇಶ ಹೊರಡಿಸಲಾಗಿದ್ದು,  ತುರ್ತು ಸೇವೆಗೆ ಮಾತ್ರ ಅವಕಾಶ ಈ ಆದೇಶ ಆ.3ರ ಮುಂಜಾನೆಯವರೆಗೆ ನಿರ್ಬಂಧ ಮುಂದುವರೆಯಲಿದೆ.

ಮದ್ಯ ಮಾರಾಟ ನಿಷೇಧವೂ ವಿಸ್ತರಣೆ

ಇದೇ ವೇಳೆ ಮದ್ಯ ಮಾರಾಟವನ್ನು ಇನ್ನೆರಡು ದಿನ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡದ ನೂತನ ಎಸ್‌ಪಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕಾರ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು.ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು ಗುಪ್ತಚರ ಎಸ್ಪಿಯಾಗಿ ವರ್ಗಾಯಿಸಿತ್ತು. ಗುಪ್ತಚರ ಎಸ್ಪಿಯಾಗಿದ್ದ...

ಮಂಗಳೂರು : ವೈದ್ಯರ ಗಾಂಜಾ ಜಾಲ ಪ್ರಕರಣ:ವೈದ್ಯರು, ವೈದ್ಯ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು..!

ಮಂಗಳೂರಿನಲ್ಲಿನ ವೈದ್ಯರ ಗಾಂಜಾ ಜಾಲ ಪ್ರಕರಣಕ್ಕೆ ಸಂಬಂಧಿದಂತೆ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.ಮಂಗಳೂರು :  ಮಂಗಳೂರಿನಲ್ಲಿನ...

ಕಾರ್ಕಳದಲ್ಲಿ ಟ್ಯಾಂಕರ್- ಬೈಕ್ ಅಪಘಾತ: ಸವಾರ ಮೃತ್ಯು, ಸಹಸವಾರೆ ಗಾಯ..!

ಕಾರ್ಕಳ: ಟ್ಯಾಂಕರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾರ್ಕಳದ ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಇಂದು ಅಪರಾಹ್ನ ನಡೆದಿದೆ.ಮೃತರನ್ನು ಮಹಾರಾಷ್ಟ್ರ ಮೂಲದ ವೈಭವ್...