Home ಪ್ರಮುಖ ಸುದ್ದಿ ನಿರ್ಭಯಾ ಹಂತಕರಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆ ಮುಂದೂಡಿಕೆ: ದೆಹಲಿ ಕೋರ್ಟ್

ನಿರ್ಭಯಾ ಹಂತಕರಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆ ಮುಂದೂಡಿಕೆ: ದೆಹಲಿ ಕೋರ್ಟ್

ನಿರ್ಭಯಾ ಹಂತಕರಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆ ಮುಂದೂಡಿಕೆ: ದೆಹಲಿ ಕೋರ್ಟ್

ನವದೆಹಲಿ: ನಿರ್ಭಯಾ ಹಂತಕರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನ ಮತ್ತೊಮ್ಮೆ ಮುಂದೂಡಲಾಗಿದೆ. ಈ ಹಿಂದೆ ಮಾರ್ಚ್ 3 ಕ್ಕೆ ಫಿಕ್ಸ್ ಆಗಿದ್ದ ಗಲ್ಲು ಶಿಕ್ಷೆ ಕಾನೂನು ಪ್ರಕ್ರಿಯೆಯಿಂದಾಗಿ ಮತ್ತೆ ಮುಂದೂಡಲಾಗಿದೆ.

ಅಪರಾಧಿಯೊಬ್ಬನ ಕ್ಷಮಾದಾನ ಅರ್ಜಿ ರಾಷ್ಟ್ರಪತಿ ಮುಂದೆ ಇನ್ನೂ ಬಾಕಿಯಾಗಿರುವುದೇ ಮತ್ತಷ್ಟು ವಿಳಂಬಕ್ಕೆ ಕಾರಣವಾಗಿದೆ. ಇದರಿಂದಾಗಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಾಳೆಗೆ ಮರಣದಂಡನೆ ನೀಡಲಾಗುವುದು ಎಂದಿದೆ. ಅಪರಾಧಿ ಪವನ್ ಕುಮಾರ್ ಗುಪ್ತಾ ಸೋಮವಾರ ಅರ್ಜಿ ಸಲ್ಲಿಸಿದ್ರಿಂದಾಗಿ ನ್ಯಾಯಾಲಯವು ಈ ತೀರ್ಪನ್ನ ಇತ್ತಿದೆ. ಅತ್ತ ನ್ಯಾಯ ವ್ಯವಸ್ಥೆಯ ವಿಳಂಬತನಕ್ಕೆ ನಿರ್ಭಯಾ ತಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ..

- Advertisment -

RECENT NEWS

ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸದ್ದು: ಇಂದು 24 ಮಂದಿಗೆ ಕೊರೊನಾ ಸೋಂಕು ದೃಢ…..!!

ದ.ಕ ಜಿಲ್ಲೆಯಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್… ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆ… ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ 24 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...

ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದು ಹೆಮ್ಮಾರಿಯಂತೆ ವರ್ತಿಸಿದ ಬಿಜೆಪಿ ನಾಯಕಿ ಸೊನಾಲಿ ಪೋಗಟ್..

ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ದರ್ಪ: ವಿಡಿಯೋ ವೈರಲ್... ನವದೆಹಲಿ: ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಮುಲ್ಕಿ ಉದ್ಯಮಿ ಹತ್ಯೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲು..! ಆರೋಪಿಗಳು ಎರೆಸ್ಟ್..!

ಮುಲ್ಕಿ ಉದ್ಯಮಿ ಹತ್ಯೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲು..! ಆರೋಪಿಗಳು ಎರೆಸ್ಟ್..! ಮಂಗಳೂರು : ಮಂಗಳೂರಿನ ಮುಲ್ಕಿಯಲ್ಲಿ ನಡೆದಿದ್ದ ಉದ್ಯಮಿಯ ಬರ್ಬರ ಹತ್ಯೆ ಪ್ರಕರಣ ಇಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಹಂತಕರ ಕೃತ್ಯ ದಾಖಲಾಗಿದೆ. ಕಾರು...

ನಾಪತ್ತೆಯಾಗಿದ್ದ ಉಡುಪಿ ಮೂಲದ ಹೋಟೆಲ್ ಸಿಬ್ಬಂದಿಗಳು ಮುಂಬೈನಲ್ಲಿ ಶವವಾಗಿ ಪತ್ತೆ..!

ಮುಂಬೈನ ಬಾರ್ ಆಂಡ್ ರೆಸ್ಟೋರೆಂಟ್ ನ ಇಬ್ಬರು ಸಿಬ್ಬಂದಿಗಳ ಶವ ನೀರಿನ ಟ್ಯಾಂಕಿಯೊಳಗೆ ಪತ್ತೆ.......! ಮುಂಬೈ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಉಡುಪಿ ಮೂಲದ ಮುಂಬೈನ ಬಾರ್ ಆಂಡ್ ರೆಸ್ಟೋರೆಂಟ್ ನ ಇಬ್ಬರು ಸಿಬ್ಬಂದಿಗಳ...