Monday, August 10, 2020

ಮಂಗಳೂರಿನಲ್ಲಿ ಅಮಾಯಕ ಯುವಕನ ಪ್ರಾಣ ತೆಗೆದ ಸರಕಾರಿ ಅಧಿಕಾರಿ ವಿರುದ್ಧ ಕ್ರಮವಿಲ್ಲವೇ..??

Array

ಬ್ರಹ್ಮಗಿರಿ ಬೆಟ್ಟ ಕುಸಿತ ಎರಡೇ ದಿನದಲ್ಲಿ ಕಾರ್ಯಾಚರಣೆ ಮುಗಿಸಿ – ಆರ್ ಅಶೋಕ್

ಕೊಡಗು : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡೇ ದಿನಗಳಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೊಡಗಿನ ತಲಕಾವೇರಿಯ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..! ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ...

ಉಡುಪಿ 6 ಸಾವಿರ ದಾಟಿದ ಕೊರೊನಾ ಒಟ್ಟು ಸೊಂಕಿತರ ಸಂಖ್ಯೆ

ಉಡುಪಿ ; ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201...

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್..!

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್...  ಸಮಯ ಸಿಕ್ಕಾಗ ಸೋಷಿಯಲ್ ಮೀಡಿಯಾ ಲೈವ್ ಬರುತ್ತಾ, ಅಭಿಮಾನಿಗಳ ಜೊತೆ ಮಾತನಾಡುತ್ತ ಕಾಲ ಕಳೆಯುವ ಹವ್ಯಾಸ ಇಟ್ಟುಕೊಟ್ಟಿದ್ದಾಳೆ ನಿಧಿ ಅಗ್ರವಾಲ್.. ಹೈದ್ರಾಬಾದ್ ನಲ್ಲಿ ನಲ್ಲಿ ಹುಟ್ಟಿ ಬಳಿಕ...

ಚಾಕಲೇಟ್ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಮಂಗಳೂರು: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಎಂಟು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ...

ಮಂಗಳೂರಿನಲ್ಲಿ ಅಮಾಯಕ ಯುವಕನ ಪ್ರಾಣ ತೆಗೆದ ಸರಕಾರಿ ಅಧಿಕಾರಿ ವಿರುದ್ಧ ಕ್ರಮವಿಲ್ಲವೇ..??

ಮಂಗಳೂರು : ಇಂದು ಶನಿವಾರ ಮದ್ಯಾಹ್ನದಂದು ಹೊಸ ಕಾರು ಖರೀದಿಸಿದ ಸೋಮೇಶ್ವರ ಪುರಸಭಾ ಅಧಿಕಾರಿ ಕೃಷ್ಣ ಅವರ ಮೋಜು ಮಸ್ತಿನ ಧಾವಂತಕ್ಕೆ ಮುಂದಿನ ಜುಲೈ 23 ರಂದು ಹಸೆಮಣೆ ಏರಬೇಕಿದ್ದ ಉಳ್ಳಾಲ ಬಂಡಿಕೊಟ್ಯ ನಿವಾಸಿ ಜುಬೇದುಲ್ಲ (29)ಯಾನೆ ಜುಬೇದ್ ದಾರುಣ ಮೃತಪಟ್ಟಿದ್ದಾರೆ.

ಅಪಘಾತಗಳನ್ನು ಯಾರೂ ಸ್ವ ಇಛ್ಚೆಯಿಂದ ನಡೆಸೊಲ್ಲ ಅದು ಸತ್ಯ .ಆದರೆ ಅಪಘಾತ ನಡೆಸಿ ಓಡೋರು ಬಹಳ ಸಮಾಜ ಘಾತುಗರು,ಮಾನವೀಯ ಹೃದಯಹೀನರಾಗಿರುತ್ತಾರೆ‌.

ಅಪಘಾತ ನಡೆಸಿದ ಕೆಲವು ಪ್ರದೇಶಗಳಲ್ಲಿ ಆರೋಪಿಗಳಿಗೆ ಹಲ್ಲೆಗಳು ನಡೆವುದು ಸಹಜ ಹಾಗಂತ ಅದಕ್ಕೆ ಪರ್ಯಾಯವಾಗಿ ಅಪಘಾತ ನಡೆಸಿದ ವ್ಯಕ್ತಿ ಅವನ ವಾಹನವನ್ನು ಅಲ್ಲೇ ಬಿಟ್ಟು ಪೊಲೀಸರಿಗೆ ಶರಣಾಗುವ ಸಂಧರ್ಭಗಳೂ ಇದೆ.

ಆದರೆ ಈ ಕೃಷ್ಣ ಎಂಬ ಸರಕಾರಿ ಸೇವೆಯಲ್ಲಿರುವ ವ್ಯಕ್ತಿಯೇ ಈ ರೀತಿ ಅಪಘಾತ ವೆಸಗಿ ವಾಹನ ಸಮೇತ ಪರಾರಿಯಾಗಲು ಪ್ರಯತ್ನಿಸಿರುವುದು ಅಕ್ಷಮ್ಯ ಅಪರಾಧ.

ಇಂತಹ ವ್ಯಕ್ತಿ ಸರಕಾರಿ ಸೇವೆಯಲ್ಲಿ ಮುಂದುವರೆಯೋದು ಸಮಂಜಸವಲ್ಲ ಎಂದು ಸಾರ್ವಜನಿಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಇವನ ಮೇಲೆ ಕೊಲೆ ಪ್ರಕರಣ ದಾಖಲು ಮಾಡಬೇಕು ಮತ್ತು ಸರ್ಕಾರಿ ಸೇವೆಯಿಂದ ಶಾಶ್ವತವಾಗಿ ವಜಾ ಮಾಡಬೇಕೆಂದು ಪ್ರಜ್ಞಾವಮತ ನಾಗರಿಕರು ಆಗ್ರಹಿಸಿದ್ದಾರೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.