Friday, July 1, 2022

ನಾಳೆ ಮಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ

ಮಂಗಳೂರು: 110/33/11ಕೆ.ವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ನೀರುಮಾರ್ಗ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿರುವ ಕಾರಣ ಮೇ.11ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಭಟ್ರಕೋಡಿ, ನೀರುಮಾರ್ಗ, ಕೆಲರಾಯಿ, ತಾರಿಗುಡ್ಡೆ, ಭಟ್ರಬೈಲು, ಮಾಣೂರು, ಬಿತ್ತುಪಾದೆ, ಮಲ್ಲೂರು, ಬದ್ರಿಯಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

 

LEAVE A REPLY

Please enter your comment!
Please enter your name here

Hot Topics

ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ನೀಡದಿದ್ದರೆ ಉಗ್ರ ಹೋರಾಟ

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ (ಟಿಟಿಐ) ಶಾಲೆಯಲ್ಲಿ ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.ಈ ಶಾಲೆಯಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಏಳನೇ...

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...