Friday, July 1, 2022

ಗಮನಿಸಿ: ಮೇ.16-18ರಂದು ಮಂಗಳೂರು ನಗರದಲ್ಲಿ ವಿದ್ಯುತ್‌ ವ್ಯತ್ಯಯ

ಮಂಗಳೂರು: 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಬಿ.ಇ.ಎಂ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡ ಕಾರಣ ಮೇ.16ರ ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ ಬಂದರ್ ಪೊಲೀಸ್ ಸ್ಟೇಷನ್,

ಬಾಂಬೆ ಲಕ್ಕಿ ಹೊಟೇಲ್, ಅಜೀಜುದ್ದೀನ್ ರಸ್ತೆ, ಭಟ್ಕಲ್ ಬಜಾರ್, ಅನ್ಸಾರಿ ರಸ್ತೆ, ಕಂಡತ್ ಪಳ್ಳಿ, ಛೇಂಬರ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.


ಕುದ್ರೋಳಿ:
33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್‍ಸ್ಟ್ರೀಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡ ಕಾರಣ ಮೇ.18ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ನ್ಯೂಫೀಲ್ಡ್ ಸ್ಟ್ರೀಟ್,

ಕಾರ್‍ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಪುತ್ತು ಪ್ರಭು ಲೇನ್, ಕಾರ್ಪೋರೇಷನ್‌ ಬ್ಯಾಂಕ್, ಗಾಯತ್ರಿ ಟೆಂಪಲ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಬಾವಿಗೆ ಹಾರಿ ಯುವತಿ ಜೀವಾಂತ್ಯ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ.ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ.ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಮಹಿಳೆಯರ ಸ್ವಾವಲಂಬಿ ಬದುಕಿಗೆ ಭಾಷ್ಯ ಬರೆದ ಉಡುಪಿಯ ಸವಿತಾ ಶೇಟ್

ಉಡುಪಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉಡುಪಿಯ ಮಹಿಳೆಯೊಬ್ಬರು ಪ್ರೇರಣೆಯಾಗಿದ್ದಾರೆ. ಉಡುಪಿಯ ಒಳಕಾಡು ನಿವಾಸಿ ಸವಿತಾ ಶೇಟ್ ಎಂಬವರೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ಪೂರ್ತಿದಾಯಕರಾಗಿದ್ದಾರೆ.ಇವರ ಗಂಡ ಉದ್ಯಮಿಯಾಗಿದ್ದು ಹಾಗೂ ಮಗ ಶಿಕ್ಷಕರಾಗಿ ಕೆಲಸ...