Thursday, August 11, 2022

ಮಂಗಳೂರಿನಲ್ಲಿ ಇಂದು ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ಇಂದು ಬೆಳಿಗ್ಗೆ 10 ರಿಂದ 5ರವರೆಗೆ ಕಾವೂರು ಜಂಕ್ಷನ್, ಮಹಾಲಿಂಗೇಶ್ವರ ದೇವಸ್ಥಾನದ ಆಸುಪಾಸು, ಕಾವೂರು ಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಮಹಾನಗರ ಪಾಲಿಕೆ ಚರಂಡಿ ಎಸ್.ಟಿ.ಪಿ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೆಸ್ಕಾಂನಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಕುದ್ರೋಳಿ:
ಜೂ.15ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾಸ್ಟ್ರ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ,ಕಾರ್ಪೊರೇಶನ್ ಬ್ಯಾಂಕ್, ಗೋಪಾಲಕೃಷ್ಣ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕೊಣಾಜೆ:
ಜೂ.15ರ ಬೆಳಿಗ್ಗೆ 10 ರಿಂದ 4ರವರೆಗೆ 110/33/11ಕೆ.ವಿ ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕೊಣಾಜೆ, ಉಳ್ಳಾಲ ಎಕ್ಸ್ಪ್ರೆಸ್, ಕಿನ್ಯಾ, ಮಂಜನಾಡಿ, ಪಜೀರ್ ಮತ್ತು ಬೋಳಿಯಾರ್ ಫೀಡರ್‌ಗಳಲ್ಲಿ ಕೊಣಾಜೆ, ಆಸೈಗೋಳಿ, ತಿಬ್ಲೆಪದವು, ಗ್ರಾಮಚಾವಡಿ, ಹರೇಕಳ, ಪಾವೂರು, ಇನೋಳಿ, ಬೋಳಿಯಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ನೆಹರೂ ಮೈದಾನ:
ನಾಳೆ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಎ.ಬಿ ಶೆಟ್ಟಿ ಸರ್ಕಲ್, ಭಾರತೀಯ ವಿಶ್ವವಿದ್ಯಾಭವನ, ಎಸ್.ಪಿ.ಆಫೀಸ್, ಪಾಂಡೇಶ್ವರ ಕಟ್ಟೆ, ಪಾಂಡೇಶ್ವರ ನ್ಯೂ ರಸ್ತೆ, ಮಹಾಲಿಂಗೇಶ್ವರ ದೇವಸ್ಥಾನ, ಅಮೃತನಗರ, ರೋಸಾರಿಯೋ ಚರ್ಚ್ ರೋಡ್, ಪೊಲೀಸ್ ಲೇನ್, ಪಿ.ಡಬ್ಲ್ಯು.ಡಿ., ಕಮರ್ಷಿಯಲ್ ಟ್ಯಾಕ್ಸ್ ಕಚೇರಿ, ಕೇರಳ ಸಮಾಜ, ಎಮ್.ವಿ. ಶೆಟ್ಟಿ, ಓಲ್ಡ್ ಕೆಂಟ್ ರಸ್ತೆ, ದೂಮಪ್ಪ ಕಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ನಂದಿಗುಡ್ಡ:
ಜೂ.16ರಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಮಾರ್ನಮಿಕಟ್ಟೆ, ಮಂಕೀಸ್ಟ್ಯಾಂಡ್ ರೋಡ್, ಶಿವನಗರ, ಸುಭಾಷ್ ನಗರದ, ಜೆಪ್ಪು, ಬೋಳಾರ, ಮುಳಿಹಿತ್ಲು, ಮಂಗಳಾದೇವಿ, ಹೊಯಿಗೆಬಜಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಅತ್ತಾವರ:
ಜೂ.16ರಂದು ಬೆಳಿಗ್ಗೆ 10 ರಿಂದ 5ರವರೆಗೆ ಅತ್ತಾವರ, ಮಿಲಾಗ್ರಿಸ್ ಚರ್ಚ್, ವೆನ್ಲಾಕ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಯೆಯ್ಯಾಡಿ, ಹರಿಪದವು:
ಮೇರಿಹಿಲ್, ಯೆಯ್ಯಾಡಿ, ಹರಿಪದವು, ಕುಂಟಲ್ಪಾಡಿ, ಕೆ.ಪಿ.ಟಿ, ಉದಯನಗರ, ಲ್ಯಾಂಡ್ ಲಿಂಕ್ಸ್, ಪೆರ್ಲಗುರಿ, ಪದವಿನಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...

ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ರಕ್ಷಾಬಂಧನ

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು...

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...