Monday, August 15, 2022

ಇಂದು ಮಂಗಳೂರಿನಲ್ಲಿ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.


ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಬೆಳುವಾಯಿ ಚರ್ಚ್,

ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವಣಕಜೆ, ಅಮನೊಟ್ಟು, ಆನೆಗುಡ್ಡ, ಜೋಗೊಟ್ಟು, ವಾಲ್ವಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಮರೋಡಿಯಲ್ಲಿ ಆಟಿಡೊಂಜಿ ಕೆಸರ್‍ದ ಕೂಟ ಸಂಭ್ರಮ

ವೇಣೂರು: ಮರೋಡಿ ಅರುಣೋದಯ ಯುವಕ ಮಂಡಲದ ಆಶ್ರಯದಲ್ಲಿ ಆಟಿಡೊಂಜಿ ಕೆಸರ್‍ದ ಕೂಟ ಕಾರ್ಯಕ್ರಮವು ಮರೋಡಿಯ ಬೊವೂರಿ ಜಯ ಪೂಜಾರಿಯವರ ಗದ್ದೆಯಲ್ಲಿ ಭಾನುವಾರ ನಡೆಯಿತು.ಶಾಸಕ ಹರೀಶ್ ಪೂಂಜ ಕ್ರೀಡಾಕೂಟವನ್ನು ಉದ್ಘಾಟಿಸಿ, ನಮ್ಮ ಮಣ್ಣಿನ ಕ್ರೀಡೆಯನ್ನು...

ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕ ಕುಸಿದು ಬಿದ್ದು ಸಾವು

ಕಡಬ: ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು...

ಮಂಗಳೂರು ಏರ್‌ಪೋರ್ಟ್‌ನ ವಿಮಾನದಲ್ಲಿ ಬಾಂಬೆ “ಬಾಂಬ್‌”….!

ಮಂಗಳೂರು: ಮಂಗಳೂರಿನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರು ಬಂದು ಕುಳಿತಿದ್ದರು. ಇನ್ನೇನು ಟೇಕ್‌ಆಫ್‌ ಆಗಲು ರನ್‌ವೇ ಕಡೆ ವಿಮಾನ ಹೊರಡುತ್ತಿದ್ದಂತೆ ವಿಮಾನದ ಸಿಬ್ಬಂದಿಯನ್ನು ಕರೆದು "ವಿಮಾನದಲ್ಲಿ ಬಾಂಬ್‌ ಇಡಲಾಗಿದೆ" ಎಂಬ ಮಾಹಿತಿಯನ್ನು...