Thursday, February 9, 2023

ಮೂಡುಬಿದಿರೆ ಸೇರಿದಂತೆ ಮಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ

ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪು ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕುಲಶೇಖರ ಡೈರಿ, ಸರಿಪಲ್ಲ, ಕನ್ನಗುಡ್ಡೆ, ಕುಲಶೇಖರ-ಚೌಕಿ, ಕುಲಶೇಖರ, ಕುಡುಪು ದೇವಸ್ಥಾನ, ಪಿಲಿಕುಮೇರಿ, ಉಮಿಕಾನ, ಎಸ್.ಎಚ್.ನಗರ, ದಯಾಂಬು, ಕೆಲರಾಯಿ, ಪಾಲ್ದನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.


ಈಶ್ವರಕಟ್ಟೆ, ಪೆರಾರ, ಸುಂಕದಕಟ್ಟೆ:
220 ಕೆ.ವಿ ಎಂ.ಎಸ್.ಇ.ಝೆಡ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಈಶ್ವರಕಟ್ಟೆ, ಪೆರಾರ, ಸುಂಕದಕಟ್ಟೆ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 4.30ರವರೆಗೆ ಈಶ್ವರ ಕಟ್ಟೆ, ವಿ.ಓ.ಆರ್ ರೋಡ್, ಮುರ, ಶಾಸ್ತಾವು, ಕೊಳಂಬೆ, ಹೊಯಿಗೆಪದವು, ಕಂದಾವರ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಕೊಂಪದವು, ಮಂಜನಕಟ್ಟೆ, ಕಲ್ಪನೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕೊಣಾಜೆ:
ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕೊಣಾಜೆ, 11ಕೆ.ವಿ ಮಂಜನಾಡಿ, 11ಕೆ.ವಿ ಕಿನ್ಯಾ, 11ಕೆ.ವಿ ಉಳ್ಳಾಲ ಎಕ್ಸ್‍ಪ್ರೆಸ್ ಮತ್ತು 11ಕೆ.ವಿ ಕುತ್ತಾರ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ್ದರಿಂದ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕೊಣಾಜೆ, ಅಸೈಗೋಳಿ, ತಿಬ್ಲೆಪದವು, ನಾಟೆಕಲ್, ಮಂಜನಾಡಿ, ಮಂಗಳಾಂತಿ, ಕುಚ್ಚಿಗುಡ್ಡೆ, ಮೊಂಟೆಪದವು, ಕಿನ್ಯಾ, ಸಾಂತ್ಯ, ಬೆಳರಿಂಗೆ, ರೆಂಜಾಡಿ, ಬದ್ಯಾರ್, ಬರಿಕೆ, ಕಲ್ಪಾದೆ, ನಿಟ್ಟೆ ಆಸ್ಪತ್ರೆ ಹತ್ತಿರ,

ಬಗಂಬಿಲ, ಯೆನೆಪೋಯ ಆಸ್ಪತ್ರೆ ಹತ್ತಿರ, ಕುತ್ತಾರ್, ದೆಕ್ಕಾಡ್, ಮದಿನಿನಗರ, ಸಂತೋಷ್ ನಗರ, ಪಂಡಿತ್ ಹೌಸ್, ರಾಣಿಪುರ, ಉಳಿಯ, ಗಟ್ಟಿಕುದ್ರು, ಭಾರದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.

ಆದ್ದರಿಂದ ಇಂದು 10 ರಿಂದ ಸಂಜೆ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು,

ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕುದ್ರೋಳಿ: 33/11ಕೆ.ವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆ.ವಿ. ಕಾರ್‍ಸ್ಟ್ರೀಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಜು.27 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್‍ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾರ್ಪೊರೇಶನ್ ಬ್ಯಾಂಕ್, ಗೋಪಾಲಕೃಷ್ಣ ಟೆಂಪಲ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಮುಲ್ಕಿ: ಕೆ.ಪಿ.ಟಿ.ಸಿ.ಎಲ್ ವತಿಯಿಂದ 110/11 ಕೆ.ವಿ ಮುಲ್ಕಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತುನ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಜು.28 ರಂದು ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ಮುಲ್ಕಿ ನಗರ, ಕೆ.ಎಸ್. ರಾವ್ ನಗರ, ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ, ಚಿತ್ರಾಪು, ಬಪ್ಪನಾಡು, ಕುಬೆವೂರು, ಶಿಮಂತೂರು, ಲಿಂಗಪ್ಪಯ್ಯ ಕಾಡು, ಕೊಳಕ್ಕಾಡಿ, ಅತಿಕಾರಿಬೆಟ್ಟು, ಕಿನ್ನಿಗೋಳಿ,

ಮೂರುಕಾವೇರಿ, ಪುನರೂರು, ಐಕಳ, ಉಲ್ಲಂಜೆ, ಕವತ್ತಾರು, ಪಂಜಿನಡ್ಕ, ದಾಮಸ್ ಕಟ್ಟೆ, ಎಸ್ಕೋಡಿ, ಪಕ್ಷಿಕೆರೆ, ಹಳೆಯಂಗಡಿ, ಇಂದಿರಾನಗರ, 10ನೇ ತೋಕೂರು, ಪಾವಂಜೆ, ಚೇಳಾರು, ಬಳ್ಕುಂಜೆ ವಾಟರ್ ಸಪ್ಲೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕುಲಶೇಖರ: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಅಡ್ಯಾರ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಜು.28 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಅಡ್ಯಾರ್, ಅಡ್ಯಾರ್ ಪದವು, ವಳಚ್ಚಿಲ್, ವಳಚ್ಚಿಲ್ ಪದವು, ಅರ್ಕುಳ, ಮೇರ್ಲಪದವು, ಮೇರೆಮಜಲು, ತುಪ್ಪೆಕಲ್, ಅಡ್ಯಾರ್ ಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕುದ್ರೋಳಿ: ಡೊಂಗರಕೇರಿ ಫೀಡರ್‍ನಲ್ಲಿ ಹಾಗೂ 33/11ಕೆ.ವಿ. ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಪಾಂಡೇಶ್ವರ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಸಿಟಿ ಸೆಂಟರ್, ಕೊಡಿಯಾಲ್ ಬೈಲ್, ಡಿಸ್ಟ್ರಿಕ್ಟ್ ಕೋರ್ಟ್, ಕರ್ನಾಟಕ ಬ್ಯಾಂಕ್, ಅಲೋಶಿಯಸ್ ಕಾಲೇಜ್, ಜಯಶ್ರೀ ಹಾಸ್ಪಿಟಲ್, ಮನೋರಮ ಹೋಟೆಲ್, ಪಂಚವಟಿ ಲೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...