Home ಕರ್ನಾಟಕ ವಾರ್ತೆ ಮಾರ್ಚ್ 31ರ ವರೆಗೆ ರಾಜ್ಯ ಬಿಜೆಪಿ ಕಚೇರಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ..!

ಮಾರ್ಚ್ 31ರ ವರೆಗೆ ರಾಜ್ಯ ಬಿಜೆಪಿ ಕಚೇರಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ..!

ಮಂಗಳೂರು : ರಾಜ್ಯಾದ್ಯಂತ ಲಾಕ್ ಡೌನ್​​ಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ಹೀಗಾಗಿ ಮಾರ್ಚ್ 31ರ ವರೆಗೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಪಕ್ಷದ ನಾಯಕರು, ಕಾರ್ಯಕರ್ತರು ಹಾಗು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಬಗ್ಗೆ ಪಕ್ಷ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ಕೊರೊನಾವನ್ನು ಸಂಪೂರ್ಣ ತಡೆಯುವ ಉದ್ದೇಶದಿಂದ ಸರ್ಕಾರ ರಾಜ್ಯಾದ್ಯಂತ ಲಾಕ್​ ಡೌನ್​ ಮಾಡುವುದಾಗಿ ಹೇಳಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಕಚೇರಿಯನ್ನು ಮುಚ್ಚಲಾಗಿದೆ.

ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಬಿಡುಗಡೆ ಮಾಡಿದ್ದಾರೆ. ಮಾರ್ಚ್ 31 ರವರೆಗೆ ಮುಚ್ಚುತ್ತಿರುವುದಾಗಿ ಅವರು ಹೇಳಿದ್ದಾರೆ.

ಮಾರ್ಚ್ 31 ರ ವರೆಗೆ ಪಕ್ಷದ ಯಾವುದೇ ಸಭೆ ಸಮಾರಂಭ ನಡೆಸಬಾರದು, ತುರ್ತು ವಿಷಯವಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...