Saturday, July 2, 2022

ರಾಮ ಮಂದಿರ ಟ್ರಸ್ಟ್‌ ಮುಖ್ಯಸ್ಥ ಗೋಪಾಲ್‌ ದಾಸ್‌ ಆರೋಗ್ಯ ಸ್ಥಿತಿ ಗಂಭೀರ

ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮುಖ್ಯಸ್ಥರಾದ ಮಹಂತ ನೃತ್ಯ ಗೋಪಾಲ್‌ ದಾಸ್‌ (84) ಅವರ ಸ್ಥಿತಿ ಗಂಭೀರವಾಗಿದ್ದು,

ನಿನ್ನೆ ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಗೋಪಾಲ್‌ದಾಸ್ ಅವರನ್ನು ಸದ್ಯ ವೈದ್ಯರ ತೀವ್ರ ನಿಗಾದಲ್ಲಿ ಇರಿಸಲಾಗಿದೆ.

ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಹೇಳಿದೆ.

LEAVE A REPLY

Please enter your comment!
Please enter your name here

Hot Topics

ಗೋಹತ್ಯೆ ಕಾನೂನನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು: ವಿಹೆಚ್‌ಪಿ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ಕಾನೂನು ಜಾರಿಗೆ ಬಂದಿದೆ. ಆ ಕಾನೂನು ಪ್ರಬಲವಾಗಿದೆ. ಇದನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ವಿಹೆಚ್‌ಪಿಯ ಪ್ರಾಂತ ಗೋರಕ್ಷಾ ಪ್ರಮುಖ್‌ ಕಟೀಲು ದಿನೇಶ್‌ ಪೈ ಹೇಳಿದ್ದಾರೆ.ನಗರದ ಕದ್ರಿಯ...

ಅಗ್ನಿಪಥ್‌ ರಾಜಕೀಯ ಪ್ರೇರಿತ ಬಿಜೆಪಿ ಅಸ್ತ್ರ-ಮಾಜಿ ಶಾಸಕ ಲೋಬೋ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್‌ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು...

ರೈತ ಪರ ಹೋರಾಟಗಾರ ಬಿ.ವಿ.ಪೂಜಾರಿ ಪೆರ್ಡೂರು ವಿಧಿವಶ

ಉಡುಪಿ: ಪ್ರಗತಿಪರ ರೈತ, ರೈತರ ಪರವಾಗಿ ಹಲವು ಹೋರಾಟಗಳನ್ನು ನಡೆಸಿದ್ದ, ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ. ಪೂಜಾರಿ ಪೆರ್ಡೂರು ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಅವರಿಗೆ 78 ವರ್ಷ ವಯಸ್ಸಾಗಿತ್ತು.ಉಡುಪಿ...