Home ಉಡುಪಿ ಉಡುಪಿಯಲ್ಲಿ ವೃದ್ಧೆಯ ಕೊಲೆ ನಡೆಸಿ ಚಿನ್ನಾಭರಣ ದೋಚಿದ ಕಿರಾತಕರು..!

ಉಡುಪಿಯಲ್ಲಿ ವೃದ್ಧೆಯ ಕೊಲೆ ನಡೆಸಿ ಚಿನ್ನಾಭರಣ ದೋಚಿದ ಕಿರಾತಕರು..!

ಉಡುಪಿಯಲ್ಲಿ ವೃದ್ಧೆಯ ಕೊಲೆ ನಡೆಸಿ ಚಿನ್ನಾಭರಣ ದೋಚಿದ ಕಿರಾತಕರು..!

ಉಡುಪಿ: ವೃದ್ದೆಯನ್ನು ಕೊಲೆ ನಡೆಸಿ ಚಿನ್ನಾಭರಣ ದೋಚಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ನಿಟ್ಟೂರು ಸಮೀಪದ ವಿಷ್ಣುಮೂರ್ತಿ ನಗರದಲ್ಲಿ ಈ ಘಟನೆ ಸಂಭವಿಸಿದೆ. ಕೊಲೆಯಾದ ವೃದ್ದೆ ಮಾಲತಿ ಕಾಮತ್ ಎಂದು ತಿಳಿದು ಬಂದಿದೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗಾರರ ಪತ್ತೆ ಕಾರ್ಯ ನಡೆಯುತ್ತಿದೆ.

ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು ಉಚಿತ ಅಂಬುಲೇನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದ್ದಾರೆ.

ವಿಡಿಯೋಗಾಗಿ..

- Advertisment -

RECENT NEWS

ದಿಲ್ಲಿ ಹಿಂಸಾಚಾರ ಪ್ರಕರಣ: ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

ದಿಲ್ಲಿ ಹಿಂಸಾಚಾರ ಪ್ರಕರಣ: ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ನವದೆಹಲಿ: ದಿಲ್ಲಿ ಹಿಂಸಾಚಾರದ ವೇಳೆ ಗಂಭೀರ ಗಾಯಗೊಂಡಿದ್ದ ಮತ್ತಷ್ಟು ಮಂದಿ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದು, ಚರಂಡಿಗಳಿಂದ ಕೆಲ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ....

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಉಡುಪಿ: ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಶಿಕ್ಷಣ ಟ್ರಸ್ಟ್ ಇದರ ಅಂಗಸಂಸ್ಥೆಯಾದ ಶ್ರೀ ನಾರಾಯಣಗುರು ಅನುದಾನಿತ ಪ್ರೌಢಶಾಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರ ಜನ್ಮದಿನದ ಪ್ರಯುಕ್ತ...

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮೇಯರ್-ಉಪಮೇಯರ್ ಚುನಾವಣೆ ನಡೆದಿದ್ದು, ಕಂಟೋನ್ಮೆಂಟ್ ವಾರ್ಡ್ ನ ದಿವಾಕರ್ ಅವರು ಮೇಯರ್...

ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ

ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ ಮಂಗಳೂರು: ಮಾಜಿ ಭಜರಂಗ ದಳದ ಜಿಲ್ಲಾ ಸಂಚಾಲಕರೂ ಆಗಿರುವ ವಿನಯ್‌ ಎಲ್‌ ಶೆಟ್ಟಿ ಅವರಿಗೆ ಸರ್ಕಾರ ಹೊಸ ಜವಾಬ್ದಾರಿ ವಹಿಸಿದೆ. ಕರ್ನಾಟಕ...