Friday, August 12, 2022

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.


ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಂಚಾರಿ ಠಾಣೆಯ ಯಸ್. ಐ. ರಾಮ ನಾಯ್ಕ್ ಹಾಗು ಸಿಬ್ಬಂದಿಗಳು ತನಿಖೆ ನಡೆಸಿ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಅನ್ಯಕೋಮಿನ ಜೋಡಿ ಪತ್ತೆ-ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ.ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್...

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಕಳವು-ಆರೋಪಿ ಅಂದರ್

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.ಕುಂಬಾಸಿ ವಿನಾಯಕ ನಗರ ನಿವಾಸಿ ಸುಭಾಷ್ ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಇವರು ಮೂಲತಃ ಮರವಂತೆಯ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...