Wednesday, October 5, 2022

ಮಲ್ಪೆ ಬಂದರಿನಲ್ಲಿ ಮೀನು ಲೋಡ್ ಮಾಡುವಾಗ ನೀರಿಗೆ ಬಿದ್ದ ವಾಹನ..!

ಮಲ್ಪೆ ಬಂದರಿನಲ್ಲಿ ಮೀನು ಲೋಡ್ ಮಾಡುವಾಗ ನೀರಿಗೆ ಬಿದ್ದ ವಾಹನ..!

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಲೋಡ್ ಮಾಡುವಾಗ ವಾಹನ ಅವಘಡ ಸಂಭವಿಸಿದೆ. ಅನ್ಲೋಡ್ ಮಾಡುತ್ತಿದ್ದ ಬೋಟಿನ ಹಗ್ಗ ಕಳಚಿಕೊಂಡ ಹಿನ್ನೆಲೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ನಿಧಾನವಾಗಿ ನೀರಿನಲ್ಲಿ ಬೋಟ್ ಹಿಂದಕ್ಕೆ ಸರಿದಾಗ, ಬೋಟಿಗೆ ಸಿಕ್ಕಿ ಹಾಕಿದ್ದ ಮಿನಿ ಟೆಂಪೋ ಕೆಳಕ್ಕೆ ಎಳೆಯಲ್ಪಟ್ಟಿದೆ.

ಗಾಡಿ ಕೆಳ ಉರುಳುತ್ತಿದ್ದಂತೆ ವಿಠಲ ಪೂಜಾರಿ ಹೊರಗೆ ಜಿಗಿದಿದ್ದು , ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಗಾಡಿ ಕೆಳ ಉರುಳುತ್ತಿದ್ದಂತೆ ವಿಠಲ ಪೂಜಾರಿ ಹೊರಗೆ ಜಿಗಿದಿದ್ದು , ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇದು ವಿಠ್ಠಲ ಪೂಜಾರಿ ಎಂಬವರಿಗೆ ಸೇರಿದ ವಾಹನವಾಗಿದ್ದು, ನಂತರ ನೀರಿಗೆ ಬಿದ್ದ ವಾಹನವನ್ನು ಕ್ರೇನ್ ಸಹಾಯದಿಂದ ಮೇಲೆತ್ತಲಾಗಿದೆ.

 

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...