Saturday, May 21, 2022

ಉಳ್ಳಾಲದಲ್ಲಿ ಚರಂಡಿಗೆ ಉರುಳಿಬಿದ್ದ ನೀರುಳ್ಳಿ ಲಾರಿ : ಈರುಳ್ಳಿ ಚಲ್ಲಾಪಿಲ್ಲಿ..!

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ನೀರುಳ್ಳಿ ಲೋಡ್ ಇದ್ದ ಲಾರಿ ರಸ್ತೆಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾ.ಹೆ 66ರ ತೊಕ್ಕೊಟ್ಟು ಕಾಪಿಕಾಡು ಬಳಿ ಸಂಭವಿಸಿದೆ.

ದುರ್ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಗಾಯಗೊಂಡಿದ್ದು, ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ ಕಡೆಯಿಂದ ಕೇರಳ ಕಡೆಗೆ ಈರುಳ್ಳಿ ಸಾಗಾಟ ನಡೆಸುವಾಗ ಘಟನೆ ನಡೆದಿದೆ.

ಸ್ಥಳದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ನಾಗುರಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತೆರವು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದೈವಸ್ಥಾನಕ್ಕೆ ಕನ್ನ ಹಾಕಿದ ಮಣಿಪಾಲದ ಭಾಸ್ಕರ..!

ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ...

ಮಂಗಳೂರು: ಮೇ.27ರಂದು ಅಭ್ಯರ್ಥಿಗಳಿಗೆ ನೇರ ಸಂದರ್ಶನ

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಮೇ.27ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಗಂಟೆಯಿಂದ ಆಯೋಜಿಸಲಾಗಿದೆ.ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ...

ನಾರಾಯಣ ಗುರು ಹೆಸರಿನಲ್ಲಿ ಪದ್ಮರಾಜ್‌ ಟಿಕೆಟ್‌ ಲಾಬಿ: ಹರಿಕೃಷ್ಣ ಬಂಟ್ವಾಳ್‌ ವಾಗ್ದಾಳಿ

ಮಂಗಳೂರು: ಕುದ್ರೋಳಿ ಗೋಕರ್ಣ ಕ್ಷೇತ್ರದಲ್ಲೊ ಒಬ್ಬರು ಇದ್ದಾರೆ. ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಬೇಕು. ಬರ್ಬೇಕಾದ್ರೆ ಕಾಂಗ್ರೆಸ್‌ ಅಂಗಳದಲ್ಲಿ ಒಂದು ಜಾಗ ಬೇಕು ಅಲ್ವಾ. ಅದಕ್ಕಾಗಿ ಇದನ್ನು ಎಬ್ಬಿಸಿ ಜಾಗ ಕೊಡ್ತಾರಾ ಅಂತ ನೋಡ್ತಾರೆ...