Friday, August 19, 2022

ಮನೆಯಿಂದಲೇ ಕೋಟಿ ಬೆಳೆಬಾಳುವ ಚಿನ್ನಾಭರಣ ಕದ್ದ ಕಳ್ಳಿ ಮಗಳು: ತಾಯಿಯಿಂದ ಠಾಣೆಗೆ ದೂರು

ಬೆಂಗಳೂರು: ತನ್ನ ಮನೆಯಿಂದಲೇ ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಕದ್ದ ಮಗಳ ವಿರುದ್ಧವೇ ತಾಯಿ ದೂರು ನೀಡಿದ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಎಫ್ಐಆರ್ ದಾಖಲಾಗಿದೆ.


ವಿಜಯಲಕ್ಷ್ಮಿ ಎಂಬುವರು ಮಗಳು ತೇಜವಂತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ಅವರು ಕೆಲ ದಿನಗಳ ಹಿಂದೆ ಅಪರೇಶನ್​ಗೆ ಒಳಗಾಗಿದ್ದರು.

ಈ ವೇಳೆ ಮನೆಗೆ ಬಂದಿದ್ದ ತೇಜವಂತಿ ಲಾಕರ್​ನಲ್ಲಿ ಸುರಕ್ಷಿತವಾಗಿ ಇಡುವುದಾಗಿ ಹೇಳಿ ನಾಲ್ಕು ಕೋಟಿ ಮೌಲ್ಯದ

ಏಳೂವರೆ ಕೆಜಿ ವಜ್ರ ಹಾಗೂ ಚಿನ್ನಾಭರಣ ತೆಗೆದುಕೊಂಡು ಹೋದ ನಂತರ ತೇಜವಂತಿ ನಾಪತ್ತೆಯಾಗಿದ್ದಾಳೆ.
ಈ ಕುರಿತು ವಿಜಯಲಕ್ಷ್ಮಿ ಅವರು ಜೆ ಪಿ‌ನಗರ ಠಾಣೆಗೆ ದೂರು ನೀಡಿದ್ದಾರೆ. ಭಾರತೀಯ ದಂಡಸಂಹಿತೆಯ ಸೆಕ್ಷನ್​ 420ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು,

ತೇಜವಂತೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿಯ ಬಂಧನ

ಕುಶಾಲನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಕುರಿತು ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು...

ಮಂಗಳೂರು: ಆ.22ರಂದು ನಾಡದೋಣಿ ಎಂಜಿನ್ ತಪಾಸಣೆ

ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ.ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....