Monday, May 17, 2021

ಆಕ್ಸಿಜನ್ ಸಿಲಿಂಡರ್ ಸೋರಿಕೆ; ಝಾಕಿರ್ ಹುಸೈನ್ ಆಸ್ಪತ್ರೆಯಲ್ಲಿ 22 ಮಂದಿ ಸಾವು..!

ಮಹಾರಾಷ್ಟ್ರ: ನಾಸಿಕ್ ಝಾಕಿರ್ ಹುಸೈನ್  ಆಸ್ಪತ್ರೆಯಲ್ಲಿ ಕೋವಿಡ್ -19 ರೋಗಿಗಳಿಗೆ ಆಮ್ಲಜನಕ ಪೂರೈಕೆಯಾಗದೆ ಬುಧವಾರ 22 ರೋಗಿಗಳು   ಸಾವನ್ನಪ್ಪಿದ ಘಟನೆ ನಡೆದಿದೆ. 

ರೋಗಿಗಳಿದ್ದ ಕೋಣೆಗಳಲ್ಲಿ ವೆಂಟಿಲೇಟರ್ ಗಳಿದ್ದರೂ ಕೂಡ ಆಮ್ಲಜನಕ ಪೂರೈಕೆ ತೊಟ್ಟಿಯಲ್ಲಿ ಸೋರಿಕೆಯಿತ್ತು ಎನ್ನಲಾಗಿದೆ. ಇದೇ ಕಾರಣದಿಂದ ಈ ಅವಘಡ ಸಂಭವಿಸಿದೆ.

ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆಮ್ಲಜನಕ ಸಂಗ್ರಹ ಘಟಕದಲ್ಲಿ  ನಡೆದ ಸೋರಿಕೆಯೇ ಈ ಘಟನೆ ಸಂಭವಿಸಲು ಕಾರಣ ಎಂದಿದ್ದಾರೆ. ಅಲ್ಲದೆ ಘಟನೆ ಸಂಭವಿಸಿದ ತಕ್ಷಣ ನಗರಸಭೆ ಸಿಲಿಂಡರ್ ಗಳನ್ನು ಸ್ಥಳಾಂತರಿಸಿರುವುದಾಗಿ ಮಾಹಿತಿ ನೀಡಿದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...