Home ಪ್ರಮುಖ ಸುದ್ದಿ ಪಚ್ಚನಾಡಿ ಮಂದಾರ ತ್ಯಾಜ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಪಚ್ಚನಾಡಿ ಮಂದಾರ ತ್ಯಾಜ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಪಚ್ಚನಾಡಿ ಮಂದಾರ ತ್ಯಾಜ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ನ ಕಸದ ರಾಶಿ ವಾಲಿದ ಮಂದಾರ ಪ್ರದೇಶದಕ್ಕೆ ಬೆಂಕಿ ಆವರಿಸಿದ್ದು, ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಕಸದ ರಾಶಿಗೆ ಬೆಂಕಿ ಬಿದ್ದ ಪರಿಣಾಮ ಪರಿಸರದಲ್ಲಿ ಹೊಗೆ ತುಂಬಿಕೊಂಡಿದೆ. ಕಸದ ರಾಶಿಯಿಂದ ಏಳುತ್ತಿರುವ ಕಪ್ಪು ಹೊಗೆ ಸುತ್ತ ಮುತ್ತದ ಪ್ರದೇಶದಲ್ಲಿ ಆವರಿಸಿದ್ದು, ವಿಶ ಮಿಶ್ರಿತ ಹೊಗೆ ಪರಿಸರದ ಜನರ ಅರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದೆ. ಕಳೆದ 2 ವರ್ಷಗಳಿಂದ ಈ ಮಂದಾರ ಪ್ರದೇಶ ತಾಜ್ಯ ಸಮಸ್ಯೆಯಿಂದ ವಿವಾದದ ಕೇಂದ್ರ ಬಿಂದುವಾಗಿತ್ತು.

ಜನಪ್ರತಿನಿಧಿಗಳ, ರಾಜಕಾರಣಿಗಳ, ಅಧಿಕಾರಿಗಳ ಓಡಾಟದಿಂದ ಪ್ರಮುಖ ಹಾಟ್ ಸ್ಫಾಟ್‌ ಆಗಿತ್ತು. ಇಲ್ಲಿನ ಸಂತ್ರಸ್ತರಿಗೆ ಸಿಗಬೇಕಾದ ಪರಿಹಾರ ಕೂಡ ಗಗನ ಕುಸುಮವಾಗಿದೆ. ಕಳೆದ ಮಳೆಗಾಲ ಸಂದರ್ಭದಲ್ಲಿ ಮಂದಾರ ಜನವಸತಿ ಪ್ರದೇಶಕ್ಕೆ ಪಚ್ಚನಾಡಿಯ ತ್ಯಾಜ್ಯದ ಪ್ರವಾಹ ನುಗ್ಗಿ ಭಾರಿ ಪ್ರಮಾಣದಲ್ಲಿ ಹಾನಿ ಉಂಟು ಮಾಡಿತ್ತು.

ವೀಡಿಯೋಗಾಗಿ

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...