Thursday, September 29, 2022

ವಿಟ್ಲ: ‘ಪನೋಲಿಬೈಲ್ದ ಶ್ರೀ ಕಲ್ಲುರ್ಟಿ’ ತುಳುಭಕ್ತಿಗೀತೆ ರಿಲೀಸ್

ವಿಟ್ಲ: ಇತಿಹಾಸ ಪ್ರಸಿದ್ಧ ಪಣೋಲಿಬೈಲು ಕ್ಷೇತ್ರದ ‘ಪನೋಲಿಬೈಲ್ದ ಶ್ರೀ ಕಲ್ಲುರ್ಟಿ’ ಎಂಬ ತುಳುಭಕ್ತಿ ಗೀತೆ ‘ ಶನಿವಾರ ಪಣೋಲಿಬೈಲು ಕ್ಷೇತ್ರದಲ್ಲಿ ಅನಾವರಣಗೊಂಡಿತು.


ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶಿಕ ಅರ್ಚಕರಾದ ವಾಸುದೇವ ಮೂಲ್ಯ, ಅರ್ಚಕ ನಾರಾಯಣ ಮೂಲ್ಯ, ಕಾರ್ಯನಿರ್ವಾಹಣಾಧಿಕಾರಿ ಪ್ರವೀಣ್, ಸಿಬ್ಬಂದಿಗಳಾದ ಮೋನಪ್ಪ ಮೂಲ್ಯ, ದಯಾನಂದ ಶೆಟ್ಟಿ, ದಯಾನಂದ ಕುಲಾಲ್, ರಾಜೇಶ್, ಸುಂದರ, ರವಿಪ್ರಕಾಶ್, ಕೇಶವ ಉಪಸ್ಥಿತರಿದ್ದರು.


ಭಕ್ತಿ ಗೀತೆಗೆ ಸಾಹಿತ್ಯ ಬರೆದ ವಿನಯ ಪೂಜಾರಿ ಕನ್ಯಾನ, ಉದಯೋನ್ಮುಖ ಗಾಯನ ಪ್ರತಿಭೆ ತ್ರುಶ್ವಿ ಕಡಬ, ಯೂಟ್ಯೂಬ್ ಆಲ್ಬಂ ನಿರ್ಮಾಣಕ್ಕೆ ಸಹಕರಿಸಿದ ಸುರೇಶ್ ಕಡಬ, ಗುಲಾಬಿ ಬಿ, ಅಶ್ವಿನ್ ಸಾಲ್ಯಾನ್, ಪತ್ರಕರ್ತ ವಿಷ್ಣುಗುಪ್ತ ಪುಣಚ ಇನ್ನಿತರರು ಇದ್ದರು.

LEAVE A REPLY

Please enter your comment!
Please enter your name here

Hot Topics

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ ದಾರುಣ ಅಂತ್ಯ..

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ.ವೃತ್ತಿಯಲ್ಲಿ ಎಸಿ ಮೆಕಾನಿಕ್...

ಉಡುಪಿ: PFIಗೆ ಸೇರಿದ ಹಲವು ಕಚೇರಿಗಳು ಸೀಝ್-SDPI ಕಚೇರಿಗೆ ಬೀಗ ಜಡಿದ ಪೊಲೀಸರು

ಉಡುಪಿ: ಪಿಎಫ್‌ಐ ಹಾಗೂ ಅದರ ಸಹ ಸಂಘಟನೆಗಳಿಗೆ ದೇಶದಾದ್ಯಂತ ಕೇಂದ್ರದ ಗೃಹ ಸಚಿವಾಲಯವು ನಿರ್ಬಂಧ ವಿಧಿಸಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪಿಎಫ್ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳನ್ನು ಸೀಝ್‌...

ಮುಲ್ಕಿ: ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ

ಮಂಗಳೂರು: ಮನೆಯೊಂದರಲ್ಲಿ ವ್ಯಕ್ತಿಯೋರ್ವ ನಿಗೂಢವಾಗಿ ಸಾವನ್ನಪ್ಪಿದ್ದು ನಾಲ್ಕು ದಿನಗಳ ಬಳಿಕ ಪೊಲೀಸರಿಗೆ ಮಾಹಿತಿ ತಿಳಿದು ಮೃತದೇಹವನ್ನು ತೆರವುಗೊಳಿಸಿದ ಘಟನೆ ಮುಲ್ಕಿಯ ಕಿಲ್ಪಾಡಿ ಮದಕ ಬಳಿ ನಡೆದಿದೆ.ಮೃತ ವ್ಯಕ್ತಿಯನ್ನು ಸ್ಥಳಿಯ ನಿವಾಸಿ ಸುಧೀರ್ ಶೆಟ್ಟಿ...