Sunday, May 22, 2022

ಮಂಗಳೂರು ಪುರಭವನದಲ್ಲಿ ‘ಪರ್ವ’ ಮಹಾಭಾರತ ಕಥಾಧಾರಿತ ನಾಟಕ ಪ್ರದರ್ಶನ

ಮಂಗಳೂರು: ಎಸ್‌. ಎಲ್ ಭೈರಪ್ಪನವರ ಬರೋಬ್ಬರಿ 700 ರಷ್ಟು ಪುಟಗಳ ಬೃಹತ್ ಕಾದಂಬರಿ ‘ಪರ್ವ’ ಮಹಾಭಾರತ ಕಥಾಧಾರಿತ ನಾಟಕವು ಇಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರದರ್ಶನಗೊಳ್ಳುತ್ತಿದೆ.


ನಟ ಹಾಗೂ ನಿರ್ದೇಶಕ ಪ್ರಕಾಶ್ ಬೆಳವಾಡಿಯವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ನಾಟಕ ಬರೋಬ್ಬರಿ 7 ಗಂಟೆಯ ಅವಧಿ ಪ್ರದರ್ಶನಗೊಳ್ಳುತ್ತಿದೆ.

ಬೆಳಿಗ್ಗೆ 10.30 ರಿಂದ ಸಂಜೆ 7 ರವರೆಗೆ ಸುದೀರ್ಘ ಅವಧಿಯ ಈ ರಂಗರೂಪಕದಲ್ಲಿ ನಾಲ್ಕು ಬಾರಿ ವಿರಾಮವಿದ್ದು ಉತ್ತಮವಾಗಿ ಪ್ರದರ್ಶನಗೊಳ್ಳುತ್ತಿದೆ.


ರಂಗಾಯಣದ ಹಿರಿಯ 15 ಕಲಾವಿದರು ಸೇರಿ ಸುಮಾರು 40 ಮಂದಿ ಈ ತಂಡದಲ್ಲಿದ್ದು ಈ ಪರ್ವ ನಾಟಕ ಪ್ರೇಕ್ಷಕರನ್ನು ರಂಜಿಸುತ್ತಿದೆ.

LEAVE A REPLY

Please enter your comment!
Please enter your name here

Hot Topics

ಕಾಂಗ್ರೆಸ್‌ನಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ: ಬಿಜೆಪಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ? ಕಾಂಗ್ರೆಸ್‌ ಪಕ್ಷದಲ್ಲಿರುವ ಯುವ ನಾಯಕರು ಯಾರು? ಎಂದು ಕಾಂಗ್ರೆಸ್‌ ಅನ್ನು ಬಿಜೆಪಿ ಟ್ವೀಟ್‌ನಲ್ಲಿ ಕುಟುಕಿದೆ.ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ...

ಮರಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾಕ್ಸ್: 3 ಮಕ್ಕಳು ಸೇರಿ 7 ಮಂದಿ ದುರಂತ ಅಂತ್ಯ

ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಅನನ್ಯ, ಹರೀಶ, ಶಿಲ್ಪಾ , ನೀಲವ್ಚ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಸಾವನ್ನಪ್ಪಿದ ದುರ್ದೈವಿಗಳು.ಬಾಡ ಗ್ರಾಮದ ಬಳಿ...

ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ನಾಳೆ ‘ಟೆಡೆಕ್ಸ್‌’ ಭಾಷಣ ಸರಣಿ

ಮಂಗಳೂರು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಟೆಡೆಕ್ಸ್‌ನ ಭಾಷಣ ಸರಣಿ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ ಪ್ರವೀಣ್‌ ಮಾರ್ಟಿಸ್‌ ಅವರು ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ...