Thursday, February 9, 2023

ನಾಳೆ ಡಿಸಿ ಕಚೇರಿಯಲ್ಲಿ ಎಲ್ಲಾ ಸಮುದಾಯದ ಮುಖಂಡರ ಶಾಂತಿ ಸಭೆ ಆಯೋಜನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಎಲ್ಲಾ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.


ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ನಾಳೆ(ಜು.30) ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...