Thursday, October 22, 2020

ಈ ರಕ್ತದ ಗುಂಪಿನ ವ್ಯಕ್ತಿಗಳಿಗೆ ಕೊರೊನಾ ಭಾದಿಸುವುದೇ ವಿರಳ..! ಅಧ್ಯಾಯನದಿಂದ ಬಹಿರಂಗ..

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಈ ರಕ್ತದ ಗುಂಪಿನ ವ್ಯಕ್ತಿಗಳಿಗೆ ಕೊರೊನಾ ಭಾದಿಸುವುದೇ ವಿರಳ..! ಅಧ್ಯಾಯನದಿಂದ ಬಹಿರಂಗ..

ಬ್ರಿಟನ್: ಕೊರೊನಾ ವೈರಸ್ ಒಬ್ಬನ ಮೇಲೆ ಬೀರುವ ಪ್ರಭಾವ ವಯಸ್ಸು, ಲಿಂಗ ಹಾಗೂ ಆತನಿಗಿರುವ ಇತರ ಕಾಯಿಲೆಗಳನ್ನು ಅವಲಂಭಿಸಿದೆ ಎಂಬ ಸಂಶೋಧನೆ ಈ ಹಿಂದೆ ನಡೆದಿತ್ತು.‌

ವಿಭಿನ್ನ ರಕ್ತದ ಗುಂಪಿನವರ ಮೇಲೆ‌ ವೈರಸ್ ಬೀರುವ ಪರಿಣಾಮವೂ ವಿಭಿನ್ನವಾಗಿದೆ ಎಂಬ ಮಹತ್ವದ ಅಂಶವನ್ನು ವಿಜ್ಞಾನಿಗಳು ಈಗ ಕಂಡು ಹಿಡಿದಿದ್ದಾರೆ.‌

“ಒ” ರಕ್ತದ ಗುಂಪಿನವರ ಮೇಲೆ ಕೊರೊನಾ ವೈರಸ್ ಬೀರುವ ಪ್ರಭಾವ ಕಡಿಮೆ.‌ ಎಬಿ ರಕ್ತದ ಗುಂಪಿನವರ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂದು ಮಾರ್ಚ್ ನಲ್ಲಿ ಚೀನಾದ ಅಧ್ಯಯನವೊಂದು ಹೇಳಿತ್ತು.

ಆ ನಿಟ್ಟಿನಲ್ಲಿ ಈಗ ಮತ್ತಷ್ಟು ಸಂಶೋಧನೆ ನಡೆದಿದ್ದು, ಜರ್ನಲ್‌ ಒಂದರಲ್ಲಿ ವಿಸ್ತಾರ ವರದಿ ಪ್ರಕಟಿಸಲಾಗಿದೆ. ಒಟ್ಟಾರೆ 4.73 ಲಕ್ಷ ಕೊರೊನಾ ಸೋಂಕಿತರ ಡೇಟಾಗಳನ್ನು ಸಂಗ್ರಹಿಸಿ ಅಧ್ಯಯನ ಮಾಡಲಾಗಿದೆ.

ಅದರಲ್ಲಿ 2.2 ಲಕ್ಷ ಜನ ಸಾಮಾನ್ಯ ವರ್ಗಕ್ಕೆ ಸೇರಿದವರಾಗಿದ್ದಾರೆ. ಒ ರಕ್ತದ ಗುಂಪಿಗೆ ಸೇರಿದವರಿಗೆ ಹೆಚ್ಚಿನ ಸಮಸ್ಯೆ ಉಂಟಾಗಿಲ್ಲ. ಕೋವಿಡ್ ಗೆ ಒಳಗಾಗಿದ್ದರೂ ಆಸ್ಪತ್ರೆ ಸೇರಿದವರು ಕಡಿಮೆಯಿದ್ದಾರೆ.

ಎ ಹಾಗೂ ಎಬಿ ರಕ್ತದ ಗುಂಪಿಗೆ ಸೇರಿದ ಸೋಂಕಿತರು ಆಸ್ಪತ್ರೆ ಸೇರಿದ ನಂತರ ಉಸಿರಾಟದ ತೊಂದರೆ, ಶ್ವಾಸಕೋಶದ ತೊಂದರೆ, ಹೃದಯ ಹಾಗೂ ಕಿಡ್ನಿ ಸಮಸ್ಯೆಗೆ ಒಳಗಾಗಿದ್ದು ಹೆಚ್ಚಾಗಿದೆ.‌ ಅವರು ಹೆಚ್ಚಿ‌ನ ಪ್ರಮಾಣದಲ್ಲಿ ವೆಂಟಿಲೇಶನ್, ಕೃತಕ ಉಸಿರಾಟದ ವ್ಯವಸ್ಥೆ ಪಡೆದವರಾಗಿದ್ದಾರೆ.‌

ಸ್ಪೇನ್ ನಲ್ಲಿ ಕೋವಿಡ್ ಗೆ ತುತ್ತಾದ 1900 ಜನ ಹಾಗೂ ಸುರಕ್ಷಿತವಾಗಿರುವ 2000 ಜನರ ಡೇಟಾ ಪಡೆದು‌ ಸಮೀಕ್ಷೆ ನಡೆಸಲಾಗಿದೆ. ಅದರಲ್ಲೂ ಇದೇ ಅಭಿಪ್ರಾಯ ಕಂಡು ಬಂದಿದೆ. “ಒ” ಪಾಸಿಟಿವ್ ಹಾಗೂ ನೆಗೆಟಿವ್ ಬ್ಲಡ್ ಗ್ರೂಪ್ ನವರು ಅತಿ ಹೆಚ್ಚು ಸುರಕ್ಷಿತರು ಎಂದು ವರದಿ ಹೇಳುತ್ತದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.