ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ರೂ ಹಾಗೂ 6ರೂ ರಷ್ಟು ಕಡಿತ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಘೋಷಿಸಿದ್ದಾರೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 9.5, ಡೀಸೆಲ್ ಬೆಲೆ 7 ರೂಗಳಷ್ಟು ಇಳಿಕೆಯಾಗಲಿದೆ ಎಂದು ಹಣಕಾಸು ಸಚಿವೆ ತಿಳಿಸಿದ್ದಾರೆ.
Hot Topics
ಅಕ್ರಮ ಜಾನುವಾರು ಮಾಂಸ ಸಾಗಾಟ: ತಲಪಾಡಿಯಲ್ಲಿ ಇಬ್ಬರು ವಶಕ್ಕೆ
ಮಂಗಳೂರು: ಕೇರಳ ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಕಾರಿನಲ್ಲಿ ಜಾನುವಾರು ಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾಧಿಕಾರಿ ತಂಡದ ಪೊಲೀಸರು ತಲಪಾಡಿಯಲ್ಲಿ ಬಂಧಿಸಿ, ಅವರಿಂದ ಸಾಗಾಟಕ್ಕೆ ಬಳಸಿದ ಓಮ್ನಿ ಕಾರು...
ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್ ಲೆಟರ್ ಬಂದಿದೆ’ ಎಂದ ಶರದ್ ಪವಾರ್
ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...
ಮಂಗಳೂರು: ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೊಗ್ಲಿಂಗ್ ಸ್ಮರಣೆ
ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.ಕನ್ನಡದ ಪ್ರಥಮ ಪತ್ರಿಕೆ...