Saturday, November 27, 2021

ಮಂಗಳೂರಿನಲ್ಲಿಂದು ಪೆಟ್ರೋಲ್‌ 110.49 ರೂ, ಡೀಸೆಲ್‌ 101.42 ರೂ ಏರಿಕೆ: ಪ್ರತಿಭಟನೆಗೆ ‘ಕೈ’ ನಿರ್ಧಾರ

ನವದೆಹಲಿ: ದೇಶಾದ್ಯಂತ ಸತತ 5ನೇ ದಿನವೂ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ಪೆಟ್ರೋಲ್ ಹಾಗೂ ಡಿಸೇಲ್​ ಲೀಟರ್​ಗೆ 35 ಪೈಸೆ ಹೆಚ್ಚಳವಾಗಿದೆ.

ಮಂಗಳೂರಿನಲ್ಲಿ ಇಂದು ಪೆಟ್ರೋಲ್‌ ಬೆಲೆ 110.49 ರೂಪಾಯಿ ಆಗಿದ್ದು, ಡೀಸೆಲ್‌ 101.42 ರೂಪಾಯಿ ಏರಿಕೆ ಕಂಡಿದೆ.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.59 ರೂಪಾಯಿ ಆದ್ರೆ ಡಿಸೇಲ್ ದರದಲ್ಲಿ 96.32 ರೂಪಾಯಿ ಏರಿಕೆ ಕಂಡಿದೆ.
ದಿನೇ ದಿನೇ ಇಂಧನ ಬೆಲೆಯಲ್ಲಿ ಏರಿಕೆ ಆಗ್ತಿರೋದನ್ನ ಖಂಡಿಸಿ ನವೆಂಬರ್ 14 ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್​ ನಿರ್ಧರಿಸಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...