Thursday, September 29, 2022

ದೇಶ ವಿರೋಧಿ ಚಟುವಟಿಕೆಗಳಲ್ಲಿ PFI ಭಾಗಿ ಆರೋಪ: NIA ರೇಡ್

ಆಂಧ್ರಪ್ರದೇಶ: ಕೆಲವು ಮತೀಯ ಸಂಘಟನೆಗಳು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದೆ ಎಂಬ ಆರೋಪದ ಮೇಲೆ ಇಂದು ಆಂಧ್ರ ಪ್ರದೇಶದ ನೆಲ್ಲೂರು ಮತ್ತು ತೆಲಂಗಾಣದ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದೆ.


ಆಂಧ್ರ ಪ್ರದೇಶದ ಕರ್ನೂಲ್, ನೆಲ್ಲೂರ್, ನಂದ್ಯಾಲ್ ಮತ್ತು ತೆಲಂಗಾಣದ ನಿಜಾಮಾಬಾದ್ ನಲ್ಲಿ ಎನ್‌ಐಎ ದಾಳಿ ನಡೆಸಿ ಅನೇಕ ಮಹತ್ತರ ಸಂಗತಿ ಹೊರಬಿದ್ದಿದೆ.

ನಿಜಾಮಾಬಾದ್‌ ನಲ್ಲಿರುವ ಅಬ್ದುಲ್ ಖಾದರ್ ಅವರ ಮನೆಯನ್ನು ಪಿಎಫ್‌ಐ ಸದಸ್ಯರು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಎಫ್‌ ಐಆರ್ ದಾಖಲಿಸಲಾಗಿದೆ.

ಅಬ್ದುಲ್ ಖಾದರ್ ಅವರು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಹೆಚ್ಚುವರಿ ಭಾಗವನ್ನು ಪಿಎಫ್‌ಐ ಸದಸ್ಯರು ತಮ್ಮ ಸಭೆಗಳು ಮತ್ತು ತರಬೇತಿಗಳಿಗೆ ಬಳಸಲು ಸುಮಾರು ಆರು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದಾರೆ ಎಂದು ಕೂಡಾ ಆರೋಪಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...

ಮಂಗಳೂರು: ಲೋಕಕಂಟಕ ನಿವೃತ್ತಿಗಾಗಿ ವೆಂಕಟರಮಣ ದೇಗುಲದಲ್ಲಿ ಸಹಸ್ರ ಚಂಡಿಕಾ ಮಹಾಯಾಗ ಪ್ರಾರಂಭ

ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು.ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ...

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...