Sunday, July 3, 2022

ಸಾಮಾಜಿಕ ಜಾಲತಾಣದಲ್ಲಿ ಹುಡುಗಿಯ ಫೋಟೋ ದುರ್ಬಳಕೆ: ಇಬ್ಬರ ಬಂಧನ

ಬಂಟ್ವಾಳ: ಬಂಟ್ವಾಳ ಮೂಲದ ಹುಡುಗಿಯೊಬ್ಬಳ ಭಾವಚಿತ್ರವನ್ನು ಅಂತರ್ಜಾಲದಲ್ಲಿ ದುರ್ಬಳಕೆ ಮಾಡಿಕೊಂಡ ಶಿವಮೊಗ್ಗದ ಸಾಫ್ಟ್‌ವೇರ್‌ ಇಂಜಿನಿಯರ್‌ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

ಹರೀಶ ಮತ್ತು ಅನುಷಾ ಎಂಬವರು ಬಂಧಿತ ಆರೋಪಿಗಳಾಗಿದ್ದು ಬಂಟ್ವಾಳ ನಗರ ಠಾಣೆಯ ವ್ಯಾಪ್ತಿಗೊಳಪಟ್ಟ ಹುಡುಗಿಯೊಬ್ಬಳ ಚಿತ್ರವಿರುವ ದೃಶ್ಯವನ್ನು ಸಾಮಾಜಿಕ ಮಾಧ್ಯಮವಾದ ಯೂಟ್ಯೂಬ್‌ನಿಂದ ಪಡೆದು ದುರ್ಬಳಕೆ ಮಾಡಿಕೊಂಡಿದ್ದಾರೆ

ಎಂದು ಆರೋಪಿಸಿ ಹುಡುಗಿಯ ಮನೆಯವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದರು.
ಅದರಂತೆ ತನಿಖೆ ನಡಸಿದ ಪೊಲೀಸರು ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಟ್ಲದಲ್ಲಿ ನಿರಂತರ ಮಳೆಗೆ ನೀರುಪಾಲಾದ ತೋಡು-ಮನೆ ಕುಸಿಯುವ ಭೀತಿ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತೋಡಿನ ಬದಿ ಕುಸಿದು ಮನೆ ಅಪಾಯದಂಚಿನಲ್ಲಿದೆ.ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಪಿಲಿಂಜ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ...

ಮಂಗಳೂರಿನ ‘ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್’ ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

ಮಂಗಳೂರು: ಮಂಗಳೂರಿನಲ್ಲಿ‌ ನೂತನವಾಗಿ "ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)" ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ.ನಗರದ ಕೆಪಿಟಿ‌ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ "ಅನಘಾಸ್ ಸ್ಕೇಟಿಂಗ್ ಅಕಾಡೆಮಿ"ಯಲ್ಲಿ ಇತ್ತೀಚೆಗೆ...

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...