Tuesday, January 31, 2023

ಪಿಕಪ್ & ಮಾರುತಿ ಓಮ್ನಿ ನಡುವೆ ಢಿಕ್ಕಿ: ನಾಲ್ವರಿಗೆ ಗಾಯ

ಹಾಸನ: ಪಿಕಪ್ ಮತ್ತು ಮಾರುತಿ ಓಮ್ನಿ ನಡುವೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಹಾಸನದ ತೇಜಸ್ವಿ ಚಿತ್ರಮಂದಿರದ ಬಳಿ ಸೋಮವಾರ ತಡರಾತ್ರಿ ನಡೆದಿದೆ.


ಬೆಂಗಳೂರು ಕಡೆಯಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನ ಮತ್ತು ಮಾರುತಿ ಓಮ್ನಿ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ತಾಲೂಕಿನ ಆಚಂಗಿ ಗ್ರಾಮದ ನಿವಾಸಿಗಳಾದ ಜೀರಾಜ್, ಮುತ್ತು ರಾಜ್, ಅಭಿಷೇಕ್ ಮತ್ತು ಡೇವಿನ್ ಗಾಯಾಳುಗಳಾಗಿದ್ದಾರೆ.

ಢಿಕ್ಕಿ ಹೊಡೆದ ರಭಸಕ್ಕೆ ಮಾರುತಿ ಓಮ್ನಿ ನುಜ್ಜುಗುಜ್ಜಾಗಿದ್ದು , ತರಕಾರಿ ತುಂಬಿದ ವಾಹನ ಹೆದ್ದಾರಿಯಲ್ಲಿ ಉರುಳಿಬಿದ್ದಿದೆ.

ಸ್ಥಳಕ್ಕೆ ಉಪವಿಭಾಗಾಧಿಕಾರಿ ಪ್ರತಿಭಾ ಎಲ್, ಡಿವೈಎಸ್ಪಿ ಮಿಥುನ್, ಸಬ್ ಇನ್ಸ್ಪೆಕ್ಟರ್ ಹಾಗೂ ಜೈಶಂಕರ್ ಅವರಯ ಘಟನಾ ಸ್ಥಳಕ್ಕೆ ಧಾವಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು : ಮೊಬೈಲ್ ಬಳಕೆಗೆ ಗದರಿದ ತಾಯಿ – ನೇಣಿಗೆ ಕೊರಳೊಡ್ಡಿದ ಬಾಲಕ..!

ಮಂಗಳೂರು : ಮೊಬೈಲ್ ಬಳಕೆಯ ಬಗ್ಗೆ ತಾಯಿ ಗದರಿಸಿದರು ಎಂಬ ಕಾರಣಕ್ಕೆ ಬಾಲಕ ಜೀವಾಂತ್ಯ ಮಾಡಿದ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ.ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ...

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...