Home ದೇಶ-ವಿದೇಶ 21 ದಿನ ದೇಶಾದ್ಯಂತ ಕರ್ಫ್ಯೂ; ಪ್ರಧಾನಿ ಮೋದಿ ಘೋಷಣೆ..!!!

21 ದಿನ ದೇಶಾದ್ಯಂತ ಕರ್ಫ್ಯೂ; ಪ್ರಧಾನಿ ಮೋದಿ ಘೋಷಣೆ..!!!

21 ದಿನ ದೇಶಾದ್ಯಂತ ಕರ್ಫ್ಯೂ; ಪ್ರಧಾನಿ ಮೋದಿ ಘೋಷಣೆ..!

ಮಂಗಳೂರು : ಕೊರೋನಾ ವೈರಸ್​​ ವಿರುದ್ಧ ಹೋರಾಟಕ್ಕೆ ಸರ್ಕಾರದೊಂದಿಗೆ ಜನ ಕೈ ಜೋಡಿಸಬೇಕಿದೆ. ಹಾಗಾಗಿ ಕೇಂದ್ರದ ಆದೇಶವನ್ನು ಪಾಲಿಸಿ 21 ದಿನಗಳ ಕಾಲ ಮನೆಯಲ್ಲೇ ಇರಬೇಕಿದೆ.

ನಾವು ಮುಂದಿನ 21 ದಿನ ದೇಶಕ್ಕಾಗಿ ಮನೆಯಲ್ಲೇ ಇರದೆ ಹೋದಲ್ಲಿ, ಭಾರತವೂ 21 ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ ಎಂದರು.ಇತ್ತೀಚೆಗಿನ ಜನತಾ ಕರ್ಫ್ಯೂ ಯಶಸ್ಸಿನಲ್ಲಿ ಪ್ರತಿಯೊಬ್ಬ ಭಾರತೀಯ ಕೊಡುಗೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೊರೋನಾ ವೈರಸ್​​ ತಡೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು, ಸದ್ಯದಲ್ಲೇ ಭಾರತವೂ ಮಹತ್ವದ ನಿರ್ಧಾರವೊಂದು ತೆಗೆದುಕೊಳ್ಳಲಿದೆ.

ಇಂದಿನ ಮಧ್ಯರಾತ್ರಿಯಿಂದ ಮುಂದಿನ 21 ದಿನಗಳ ಕಾಲ ಇಡೀ ದೇಶವೇ ಲಾಕ್​​ಡೌನ್​​ ಆಗಲಿದೆ. ದೇಶವನ್ನು ಕೊರೋನಾದಿಂದ ಬಚಾವ್​​ ಮಾಡಲು ನಾವು ಮನೆಯಲ್ಲೇ ಉಳಿಯಬೇಕಿದೆ ಎಂದರು.

ಕೊರೋನಾ ವೈರಸ್​​ ವಿರುದ್ಧ ಹೋರಾಟಕ್ಕೆ ಸರ್ಕಾರದೊಂದಿಗೆ ಜನ ಕೈ ಜೋಡಿಸಬೇಕಿದೆ. ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಪರಿಸ್ಥಿತಿ ಕೈಮೀರುವ ಹಂತದಲ್ಲಿದೆ. ಇಂದು ರಾತ್ರಿ 12 ಗಂಟೆಯಿಂದ ಇಡೀ ದೇಶ ಸಂಪೂರ್ಣ ಲಾಕ್ ಡೌನ್ ಆಗಲಿದೆ.

ದೇಶಾದ್ಯಂತ ಲಾಕ್ ಡೌನ್ ಮಾಡಲಾಗುವುದು. ಜನತಾ ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್​​ಡೌನ್ ಮಾಡಲಾಗುವುದು. ಹಾಗಾಗಿ ಕೇಂದ್ರದ ಆದೇಶವನ್ನು ಪಾಲಿಸಿ 21 ದಿನಗಳ ಕಾಲ ಮನೆಯಲ್ಲೇ ಇರಬೇಕಿದೆ.

ನಾವು ಮುಂದಿನ 21 ದಿನ ದೇಶಕ್ಕಾಗಿ ಮನೆಯಲ್ಲೇ ಇರದೆ ಹೋದಲ್ಲಿ, ಭಾರತವೂ 21 ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ ಎಂದರು.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...