MANGALORE
ಅತ್ತಾವರ 55 ನೇ ವಾರ್ಡ್ ನಲ್ಲಿ ಮೋದಿ ಹುಟ್ಟುಹಬ್ಬ ಆಚರಣೆ.
Published
4 years agoon
By
Adminಅತ್ತಾವರ 55 ನೇ ವಾರ್ಡ್ ನಲ್ಲಿ ಮೋದಿ ಹುಟ್ಟುಹಬ್ಬ ಆಚರಣೆ
ಮಂಗಳೂರು : ಅತ್ತಾವರ 55 ನೇ ವಾರ್ಡ್ ನ ಆಶ್ರಯದಲ್ಲಿ ಪ್ರಧಾನಿ ಮೋದಿಜೀಯವರ 70 ನೇ ಹುಟ್ಟು ಹಬ್ಬದ ಆಚರಣೆಯನ್ನು ಆಯೋಜಿಸಲಾಗಿತ್ತು.
ಈ ಪ್ರಯುಕ್ತ ಮಂಗಳೂರು ಮಹಾಕಾಳಿಪಡ್ಪೂ ಸರಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು.
ಮಹಾಕಾಳಿ ಪಡ್ಪೂ ಅಂಬೇಡ್ಕರ್ ಸಭಾಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ವಾರ್ಡ್ ಕಾರ್ಪೋರೇಟರ್ ಶೈಲೇಶ್.ಬಿ.ಶೆಟ್ಟಿ ,ಮಂಡಲ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಸುರೇಂದ್ರ,ಪ್ರೇಮಾನಂದ ಶೆಟ್ಟಿ,ರಮೇಶ್ ಕಂಡೆಟ್ಟು, ದೀಪ ಕ್ ಪೈ,ಲಲ್ಲೇಶ್,ಅನಿಲ್, ರಘುವೀರ್ ಬಾಬುಗುಡ್ಡ,ಶಾಲಾ ಮುಖ್ಯೋಪಾಧ್ಯಾಯರಾದ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ
Published
11 hours agoon
15/01/2025ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
LATEST NEWS
ಮೃ*ತಪಟ್ಟರೆಂದು ಭಾವಿಸಿ ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವ್ಯಕ್ತಿ
Published
11 hours agoon
15/01/2025By
NEWS DESK3ಮಂಗಳೂರು/ಕಣ್ಣೂರು : ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರನ್ನು ಮನೆಗೆ ಕರೆದುಕೊಂಡು ಹೋಗುವ ವೇಳೆ ಮೃ*ತಪಟ್ಟರೆಂದು ಭಾವಿಸಿ ಕುಟುಂಬ ಸದಸ್ಯರು ಶ*ವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವಿಚಿತ್ರ ಘಟನೆ ಕಣ್ಣೂರಿನ ಎಕೆಜಿ ಸಹಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿದ್ದ ಕೂತುಪರಂಬ್ ಪಾಚ್ಚಪೋಯ್ಕ ಮಹಿಳಾ ಬ್ಯಾಂಕ್ ಬಳಿಯ ವೆಳ್ಳುವಕಂಡಿ ಪವಿತ್ರನ್ (67) ನಿಧನರಾದರೆಂದೂ ಭಾವಿಸಿ ಸೋಮವಾರ ರಾತ್ರಿ ಕಣ್ಣೂರಿನ ಎಕೆಜಿ ಸಹಕಾರಿ ಆಸ್ಪತ್ರೆಯ ಶವಗಾರಕ್ಕೆ ಕರೆದೊಯ್ಯಲಾಗಿತ್ತು.
ಅಂಬ್ಯುಲೆನ್ಸ್ ನಿಂದ ಶವಾಗಾರಕ್ಕೆ ಸ್ಥಳಾಂತರಿಸುವಾಗ ಪವಿತ್ರನ್ ತನ್ನ ಕೈ ಹಿಡಿದಿರುವುದಾಗಿ ಅಲ್ಲಿನ ಸಹಾಯಕ ತಿಳಿಸಿದ್ದಾರೆ. ತಕ್ಷಣವೇ ವೈದ್ಯರಿಗೆ ಮಾಹಿತಿ ನೀಡಲಾಗಿದೆ.
ಉಸಿರಾಟದ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗದ ಕಾರಣ, ಪವಿತ್ರನ್ ಅವರನ್ನು ಸೋಮವಾರ ರಾತ್ರಿ ಕಣ್ಣೂರಿನ ಮನೆಗೆ ಕೊಂಡೊಯ್ಯಲು ನಿರ್ಧರಿಸಲಾಗಿತ್ತು.
ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?
ವೆಂಟಿಲೇಟರ್ ನಿಂದ ಹೊರ ತೆಗೆದರೆ, ಜೀವ ಉಳಿಯದು ಎಂದು ವೈದ್ಯರು ತಿಳಿಸಿದ್ದರು. ಆದರೆ, ಸಂಬಂಧಿಕರು ವೆಂಟಿಲೇಟರ್ ನಿಂದ ಹೊರ ತೆಗೆದು ಮನೆಗೆ ಕರೆದೊಯ್ಯಲು ನಿರ್ಧರಿಸಿದ್ದರು. ಕಣ್ಣೂರು ತಲುಪಿದಾಗ ಅವರು ಮೃ*ತಪಟ್ಟರೆಂದು ಭಾವಿಸಿ ಶ*ವಾಗಾರಕ್ಕೆ ತಲುಪಿಸಲಾಗಿತ್ತು.
ಆದರೆ, ಪವಿತ್ರನ್ ತನ್ನ ಕೈ ಹಿಡಿದಿರುವುದಾಗಿ ಅಲ್ಲಿನ ಸಹಾಯಕ ತಿಳಿಸಿದ್ದರಿಂದ, ತಕ್ಷಣವೇ ವೈದ್ಯರಿಗೆ ಮಾಹಿತಿ ನೀಡಿದರು. ಪ್ರಸ್ತುತ ಎಕೆಜಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
LATEST NEWS
ಪೊಲೀಸ್ ವಾಹನದಲ್ಲಿ ಡ್ರೈವಿಂಗ್ ಕಲಿಯುತ್ತಿದ್ದ ಸಬ್ ಇನ್ಸ್ ಪೆಕ್ಟರ್: ತಪ್ಪಿದ ಅನಾಹುತ !
ಇದು ನಾಗಾ ಸಾಧುಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿ : ಭಾಗ – 1
ಬಾಲಕಿಯರಿಬ್ಬರ ಮೇಲೆ ಅ*ತ್ಯಾಚಾ*ರವೆಸಗಿ ಬ್ಲ್ಯಾ*ಕ್ಮೇಲ್ ಮಾಡಿದ ಗ್ಯಾಂಗ್ ಅರೆಸ್ಟ್
ಫಿನಾಲೆಗೆ ಡೇಟ್ ಫಿಕ್ಸ್; ಈ ಸಲ ಬಿಗ್ ಬಾಸ್ ಗೆಲ್ಲುವವರು ಯಾರು ?
ಗೆಳತಿಯ ಖಾ*ಸಗಿ ಫೊಟೋ, ವಿಡಿಯೋ ಶೇರ್ ಮಾಡಿ ಆ*ತ್ಮಹ*ತ್ಯೆಗೆ ಶರಣಾದ ಯುವಕ
ಧನರಾಜ್ ಗೆ ಒಲಿದ ಅದೃಷ್ಟ; ಭವ್ಯಾಗೆ ಆಘಾತ !
Trending
- BIG BOSS4 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS5 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS3 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS1 day ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?